Kangana Ranaut ಆಯ್ಕೆ ಪ್ರಶ್ನಿಸಿ ಅರ್ಜಿ: ಸಂಸದೆಗೆ ಹೈಕೋರ್ಟ್ ನೋಟಿಸ್
Team Udayavani, Jul 26, 2024, 12:04 AM IST
ಶಿಮ್ಲಾ: ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಸಂಸದೆ ಕಂಗನಾ ರಣಾವತ್‌ರ ಆಯ್ಕೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧಿಸಿದಂತೆ ಹಿಮಾಚಲ ಪ್ರದೇಶ ಹೈಕೋರ್ಟ್ ಕಂಗನಾರಿಗೆ ನೋಟಿಸ್ ಜಾರಿಗೊಳಿಸಿದೆ. ಆ.21ರ ಒಳಗಾಗಿ ಈ ಕುರಿತಂತೆ ಪ್ರತಿಕ್ರಿಯೆ ಸಲ್ಲಿಸಲು ಸೂಚಿಸಿದೆ. ಕಿನೌ°ರ್ ನಿವಾಸಿ ಲಾಯಕ್ ರಾಮ್ ನೇಗಿ ಮಂಡಿಯಿಂದ ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದರು. ಆದರೆ ಸೂಕ್ತ ದಾಖಲೆ ನೀಡಿಲ್ಲ ಎಂದು ಅವರ ನಾಮಪತ್ರ ತಿರಸ್ಕರಿಸಲಾಗಿತ್ತು. ಅನಂತರ ದಾಖಲೆ ಕೊಟ್ಟರೂ ನಾಮಪತ್ರ ತಿರಸ್ಕರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಚುನಾವಣೆ ಯನ್ನೇ ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Rakesh Adiga: ನಾನು ಮಿಡಲ್ ಕ್ಲಾಸ್ ಹುಡುಗ ಮರ್ಯಾದೆ ಉಳಿಸಿ!
Thekkatte: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಗೋ ಕಳವು ಪ್ರಕರಣ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.