![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jul 26, 2024, 12:17 AM IST
ಜೈಪುರ: ರಾಜಸ್ಥಾನದಲ್ಲಿ ಇನ್ನು ಮುಂದೆ ಬೀಡಾಡಿ ದನಗಳಿಗೆ ಬೀಡಾಡಿ ಎನ್ನುವಂಥ ಪದ ಬಳಕೆ ಮಾಡು ವಂತಿಲ್ಲ ಎಂದು ಅಲ್ಲಿನ ಪಶುಸಂಗೋಪನ ಸಚಿವ ಜೋರಾರಾಮ್ ಕುಮಾವತ್ ತಿಳಿಸಿದ್ದಾರೆ. ವಿಧಾನಸಭೆ ಯಲ್ಲಿ ಪಶುಸಂಗೋಪನ ಸಚಿವಾಲಯಕ್ಕೆ ಅನುದಾನ ಬಿಡುಗಡೆಗೊಳಿಸುವ ಕುರಿತು ನಡೆಯುತ್ತಿದ್ದ ಚರ್ಚೆ ವೇಳೆ ಸಚಿವರು ಈ ವಿಚಾರ ಪ್ರಸ್ತಾವಿಸಿದ್ದಾರೆ. ರಾಜ್ಯ ಸರಕಾರವು ಗೋವು ರಕ್ಷಣೆಗೆ ಬದ್ಧವಾಗಿದ್ದು, ಈ ನಿಟ್ಟಿ ನಲ್ಲಿ ಹಲವು ಕ್ರಮಗಳನ್ನೂ ಕೈಗೊಂಡಿದೆ. ಇನ್ನು ಮುಂದೆ ಬೀದಿಯಲ್ಲಿರುವಂಥ ಹಸು ಬೀಡಾಡಿ ಎನ್ನುವಂತಿಲ್ಲ. ಬದಲಿಗೆ ನಿರಾಶ್ರಿತ ಗೋವುಗಳು ಎಂದೇ ಕರೆಯಲಾಗುವುದು ಎಂದಿದ್ದಾರೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.