![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jul 26, 2024, 6:20 AM IST
ಗುಣಾ: ಶಾಲೆಯಲ್ಲಿ ವಿದ್ಯಾರ್ಥಿಗಳು ಸಂಸ್ಕೃತ ಶ್ಲೋಕ ಹೇಳದಂತೆ ನಿರ್ಬಂಧಿಸಿದ ಕಾರಣಕ್ಕೆ ಮಧ್ಯಪ್ರದೇಶದ ಗುಣಾದಲ್ಲಿನ ಖಾಸಗಿ ಶಾಲೆಯ ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪ್ರಾಂಶುಪಾ ಲರು ಈಗಾಗಲೇ ಈ ವಿಚಾರವಾಗಿ ಕ್ಷಮೆಯಾಚಿಸಿದ್ದಾರೆ ಎನ್ನಲಾಗಿದೆ. ಜು.15ರಂದು ಶಾಲೆಯೊಂದರಲ್ಲಿ ವಿದ್ಯಾರ್ಥಿಗಳು ಬೆಳಗ್ಗಿನ ಅಸೆಂಬ್ಲಿಯಲ್ಲಿ “ಸರ್ವೇ ಭವಂತು ಸುಖೀನಃ, ಸರ್ವೇ ಭವಂತು ಸುಖಮಯ’ ಎಂಬ ಶ್ಲೋಕ ಹೇಳುತ್ತಿದ್ದರು. ಈ ವೇಳೆ ಪ್ರಾಂಶುಪಾಲರಾದ ಸಿಸ್ಟರ್ ಕ್ಯಾಥರೀನ್ ವಿದ್ಯಾರ್ಥಿಗಳಿಂದ ಮೈಕ್ ಕಸಿದುಕೊಂಡು ಇಂಥವುಗಳನ್ನೆಲ್ಲ ಶಾಲೆಯಲ್ಲಿ ಹೇಳುವಂತಿಲ್ಲ ಎಂದು ತಾಕೀತು ಮಾಡಿದ್ದರು ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಎಬಿವಿಪಿ ಸದಸ್ಯರು ಶಾಲೆಯೆದುರು ಪ್ರತಿಭಟನೆ ನಡೆಸಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.