Jharkhand:ಇಬ್ಬರು ಪಕ್ಷಾಂತರಿ ಶಾಸಕರಿಗೆ ಅನರ್ಹತೆಯ ಶಿಕ್ಷೆ
Team Udayavani, Jul 26, 2024, 12:25 AM IST
ರಾಂಚಿ: ಝಾರ್ಖಂಡ್ ವಿಧಾನಸಭೆಯ ಇಬ್ಬರು ಶಾಸಕರನ್ನು ಪಕ್ಷಾಂತರ ಕಾಯ್ದೆ ಅನ್ವಯ ಅನರ್ಹಗೊಳಿಸಲಾಗಿದೆ. ಶಾಸಕ ಜೈ ಪ್ರಕಾಶ್ ಭಾಯ್ ಪಟೇಲ್, ಜೆಎಂಎಂನ ಲೊಬಿನ್ ಹೆಮ್‌ಬ್ರೋಮ್ ಶಿಕ್ಷೆಗೆ ಒಳಗಾದವರು. ಈ ಬಗ್ಗೆ ವಿಧಾನಸಭೆ ಸ್ಪೀಕರ್ ರಬೀಂದ್ರನಾಥ್ ಮಹಾತೋ ಆದೇಶ ನೀಡಿದ್ದಾರೆ.
ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಲೊಬಿನ್ ಜೆಎಂಎಂನ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿದ್ದರು. ಜತೆಗೆ ಜೈಪ್ರಕಾಶ್ ಬಾಯ್ ಪಟೇಲ್ ಚುನಾ ವಣೆಗೆ ಮುನ್ನ ಕಾಂಗ್ರೆಸ್ ಸೇರಿ, ಹಜಾರಿಭಾಗ್ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಈ ಹಿನ್ನೆಲೆ ಯಲ್ಲಿ ವಿಪಕ್ಷ ಬಿಜೆಪಿ ಮತ್ತು ಝಾರ್ಖಂಡ್ ಮುಕ್ತಿ ಮೋರ್ಚಾ ಶಾಸಕರು ಸ್ಪೀಕರ್‌ಗೆ ದೂರು ನೀಡಿದ್ದರು. ಶುಕ್ರವಾರ ವಿಧಾನಸಭೆ ಅಧಿವೇಶನ ಶುರುವಾ ಗಲಿರುವಂತೆಯೇ ಈ ಬೆಳವಣಿಗೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ
Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.