MUDA ಕೇಸ್ ಸಿಬಿಐಗೆ ಕೊಡಲು ರಾಜ್ಯಪಾಲರಿಗೆ ಬಿಜೆಪಿ ಆಗ್ರಹ
Team Udayavani, Jul 26, 2024, 1:16 AM IST
ಬೆಂಗಳೂರು: ಅಧಿವೇಶನದಲ್ಲಿ ಮುಡಾ ಹಗರಣದ ಬಗ್ಗೆ ಚರ್ಚಿಸಲು ಅವಕಾಶ ಸಿಗದ ಹಿನ್ನೆಲೆಯಲ್ಲಿ ರಾಜ್ಯಪಾಲರ ಅಂಗಳಕ್ಕೆ ಪ್ರಕರಣವನ್ನು ಒಯ್ದಿರುವ ವಿಪಕ್ಷಗಳು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ನಿರ್ದೇಶನ ನೀಡ ಬೇಕೆಂದು ಮನವಿ ಮಾಡಿದ್ದು, ಇದು ಸಿಬಿಐ ತನಿಖೆಗೆ ಯೋಗ್ಯವಾದ ಪ್ರಕರಣ ಎಂಬುದನ್ನು ರಾಜ್ಯಪಾಲರಿಗೆ ಮನರಿಕೆ ಮಾಡಿಕೊಟ್ಟಿವೆ.
ಅಂದರೆ ಈ ಹಗರಣ ಹೇಗೆ ಆರಂಭವಾಯಿತು? ಏನೆಲ್ಲ ಆಯಿತು? ಎಂಬ ಬಗ್ಗೆ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ. ಚರ್ಚೆಗೆ ಪಟ್ಟು ಹಿಡಿದು ಬುಧವಾರದಿಂದ ವಿಧಾನ ಮಂಡಲದ ಉಭಯ
ಸದನಗಳಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದ್ದ ಬಿಜೆಪಿ-ಜೆಡಿಎಸ್, ಗುರುವಾರ ಕೂಡ ಧರಣಿ ಮುಂದುವರಿಸಿದ್ದರಿಂದ ಶುಕ್ರವಾರದವರೆಗೆ ನಡೆಯಬೇಕಿದ್ದ ಕಲಾಪವು ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟಿತು. ಚರ್ಚೆಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಲು ಉಭಯ ಸದನಗಳ ಸದಸ್ಯರು ನಿರ್ಧರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.