Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ
Team Udayavani, Jul 26, 2024, 11:23 AM IST
ವಿಜಯಪುರ: ಜಿಲ್ಲೆಯ ಬಸವಮಬಾಗೇವಾಡಿ ಪಟ್ಟಣದಲ್ಲಿ ರಸ್ತೆಬದಿಯ ಗೂಡಂಗಡಿ ತೆರವು ಕಾರ್ಯಾಚರಣೆ ಮುಂದುವರೆದಿದೆ.
ಶುಕ್ರವಾರ ಬೆಳಿಗ್ಗೆ ಜೆಸಿಬಿ ಯಂತ್ರಗಳೊಂದಿಗೆ ತೆರವು ಕಾರ್ಯಾಚರಣೆಗಾಗಿ ರಸ್ತೆಗಿಳಿದ ಪುರಸಭೆ ಮುಖ್ಯಾಧಿಕಾರಿ ಹುಚ್ಚೇಶ ಚಿತ್ತರಗಿ, ಆರೋಗ್ಯ ನಿರೀಕ್ಷಕ ಮಹೇಶ ಹಿರೇಮಠ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆಸಿದರು.
ಮುನ್ಸೂಚನೆ ನೀಡದೆ ಪುರಸಭೆ ಅಧಿಕಾರಿಗಳು ಬೀದಿಬದಿ ವ್ಯಾಪಾರಿಗಳ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ಬೀದಿಬದಿ ವ್ಯಾಪಾರಿಗಳಲ್ಲಿ ಬಹುತೇಕರು ಗೂಡಂಗಡಿ ಉಪಹಾರ ತಯಾರಕರೇ ಇದ್ದು, ಏಕಾಏಕಿ ತೆರವು ಕಾರ್ಯಾಚರಣೆ ಆರಂಭಿಸಿರುವುದರಿಂದ ಹತ್ತಾರು ಸಾವಿರ ರೂ. ಮೌಲ್ಯದ ಆಹಾರ ನಷ್ಟವಾಗಿದೆ ಎಂದು ವ್ಯಾಪಾರಿಗಳು ಆಕ್ರೋಶ ಹೊರ ಹಾಕುತ್ತಿದ್ದಾರೆ.
ಪುರಸಭೆ ಅಧಿಕಾರಿಗಳ ನಡೆಯಿಂದ ಬೀದಿಬದಿ ವ್ಯಾಪಾರಿಗಳು ಭಾರಿ ನಷ್ಟವಾಗಿದ್ದು, ಜೀವನಕ್ಕೆ ಆಧಾರವಾಗಿದ್ದ ಉದ್ಯೋಗಕ್ಕೆ ಸಂಚಕಾರ ತಂದಿದ್ದಾರೆ. ಈ ಅನ್ಯಾಯದ ವಿರುದ್ಧ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.