Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

ಬೆಳಗಾವಿಯ ಒಂದು ತಾಲೂಕಿನ ವ್ಯಾಪ್ತಿಯಲ್ಲಿ ರಜೆ ಅನ್ವಯವಾಗುವುದಿಲ್ಲ...

Team Udayavani, Jul 26, 2024, 7:28 PM IST

rain 21

ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ನಿರಂತರ ಮಳೆ ಮತ್ತು ತಂಪು (ಶೀತ) ಗಾಳಿ ಮುಂದುವರೆದ ಪರಿಣಾಮ ಜಿಲ್ಲೆಯ ಎಲ್ಲ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಶನಿವಾರದವರೆಗೆ ರಜೆ ವಿಸ್ತರಿಸಲಾಗಿದೆ‌.

ಜು.25 ಮತ್ತು 26 ರಂದು ಎರಡು ದಿನ ರಜೆ ಘೋಷಣೆ ಮಾಡಲಾಗಿತ್ತು. ಆದರೆ ಮಳೆ ಮುಂದುವರೆದ ಪರಿಣಾಮ ರಜೆ ವಿಸ್ತರಿಸಿದ್ದು, ಜು.27 ರಂದು ರಜೆ ಘೋಷಿಸಲಾಗಿದೆ‌.ಈ ಕುರಿತಂತೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶಿಸಿದ್ದಾರೆ.

ಜಿಲ್ಲೆಯ ಬಹುತೇಕ ಕಡೆಗೆ ನಿರಂತರವಾಗಿ ಮಳೆ ಆಗುತ್ತಿದೆ. ಮತ್ತು ತಂಪುಗಾಳಿ ಬಿಸುತ್ತಿದೆ. ಮಕ್ಕಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ಎಲ್ಲ ಅಂಗನವಾಡಿಗಳು, ಪೂರ್ವ ಪ್ರಾಥಮಿಕ ಶಾಲೆ, ಖಾಸಗಿ, ಅನುದಾನಿತ, ಸರಕಾರಿ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಈ ರಜಾ ದಿನಗಳನ್ನು ಮುಂದಿನ ಸಾರ್ವಜನಿಕ ರಜಾ ದಿನಗಳಂದು ಹೆಚ್ಚುವರಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣೆಕೆ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದ್ದಾರೆ.

ಬೆಳಗಾವಿಯಲ್ಲೂ ರಜೆ ಘೋಷಣೆ: ರಾಮದುರ್ಗ ತಾಲೂಕು ವ್ಯಾಪ್ತಿಯಲ್ಲಿ ರಜೆ ಅನ್ವಯವಾಗುವುದಿಲ್ಲ…

ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ಜು.27 ರಂದು(ಶನಿವಾರ) ಜಿಲ್ಲೆಯ ರಾಮದುರ್ಗ ತಾಲೂಕು ಹೊರತುಪಡಿಸಿ ಉಳಿದ ಎಲ್ಲ ತಾಲ್ಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ ಹಾಗೂ‌ ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಮಳೆಯು ಹೆಚ್ಚಾಗಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ.‌ ಮುಂಬರುವ ದಿನಗಳಲ್ಲಿ ಈ ರಜೆಯನ್ನು‌ ಸರಿದೂಗಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ ಆದೇಶ ಹೊರಡಿಸಿದ್ದಾರೆ.

ಟಾಪ್ ನ್ಯೂಸ್

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.