POCSO: ಬಿಎಸ್‌ವೈ ಬಂಧಿಸದಂತೆ ಹೊರಡಿಸಿದ್ದ ಆದೇಶ ವಿಸ್ತರಣೆ
ವಿಚಾರಣೆಗೆ ಹಾಜರಾಗಲೂ ವಿನಾಯಿತಿ
Team Udayavani, Jul 26, 2024, 11:31 PM IST
ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸ ಬಾರದೆಂದು ಎಸ್‌ಐಟಿ ಅಧಿಕಾರಿಗಳಿಗೆ ಸೂಚಿಸಿ ವಿಚಾರಣೆಗೆ ಹಾಜರಾಗಲು ವಿನಾಯಿತಿ ನೀಡಿ ಹೊರಡಿಸಿದ್ದ ಮಧ್ಯಾಂತರ ಆದೇಶವನ್ನು ಹೈಕೋರ್ಟ್ ಪುನಃ ವಿಸ್ತರಿಸಿದೆ.
ತಮ್ಮ ವಿರುದ್ಧದ ಪೋಕ್ಸೋ ಪ್ರಕರಣ ರದ್ದುಪಡಿಸಬೇಕು ಹಾಗೂ ಪ್ರಕರಣದಲ್ಲಿ ಜಾಮೀನು ಕೋರಿ ಯಡಿಯೂರಪ್ಪ ಅವರು ಸಲ್ಲಿಸಿರುವ ಎರಡು ಪ್ರತ್ಯೇಕ ಅರ್ಜಿಗಳು ಶುಕ್ರವಾರ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ವಿಚಾರಣೆ ಪ್ರಾರಂಭವಾಗುತ್ತಿದ್ದಂತೆ ನ್ಯಾಯಮೂರ್ತಿಗಳು, ಸಂಸದರು ಮತ್ತು ಶಾಸಕರ ವಿರುದ್ಧ ಪ್ರಕರಣ ಗಳನ್ನು ಮತ್ತೂಂದು ಪೀಠದಲ್ಲಿ ನಿಗದಿಪಡಿಸಲಾಗಿದೆ.
ಆದ್ದರಿಂದ ಆ ಪೀಠದಲ್ಲಿಯೇ ನಿಮ್ಮ ಮನವಿಯನ್ನು ಸಲ್ಲಿಸ ಬಹುದು ಎಂದರು. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಯಡಿಯೂರಪ್ಪ ಅವರನ್ನು ಬಂಧಿಸಬಾರದೆಂದು ಎಸ್‌ಐಟಿ ಅಧಿಕಾರಿಗಳಿಗೆ ಸೂಚಿಸಿ ವಿಚಾ ರಣೆಗೆ ಹಾಜರಾಗಲು ವಿನಾಯಿತಿ ನೀಡಿ ಹೊರಡಿಸಿದ್ದ ಮಧ್ಯಾಂತರ ಆದೇಶ ವನ್ನು ಮುಂದಿನ ವಿಚಾರಣೆವರೆಗೆ ವಿಸ್ತರಿ ಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
ಸಿಎಂ ಗೆ ರೈತರ ಬಗ್ಗೆ ಕಾಳಜಿ ಇದ್ದರೆ ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Director Guruprasad: ಖ್ಯಾತ ಸ್ಯಾಂಡಲ್‌ವುಡ್ ನಿರ್ದೇಶಕ ಗುರುಪ್ರಸಾದ್ ಆ*ತ್ಮಹತ್ಯೆ
Vijayapura: ವಕ್ಫ್ ವಿವಾದ… ನಾಳೆಯಿಂದ ಅಹೋರಾತ್ರಿ ಧರಣಿ ಆರಂಭ: ಶಾಸಕ ಯತ್ನಾಳ
MUST WATCH
ಹೊಸ ಸೇರ್ಪಡೆ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.