Champions Trophy; ಕೊಹ್ಲಿ ಪಾಕ್ನಲ್ಲಿ ಆಡಲಿ: ಯೂನಿಸ್ ಖಾನ್
Team Udayavani, Jul 27, 2024, 6:16 AM IST
ಕರಾಚಿ: ಮುಂದಿನ ವರ್ಷದ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ವೇಳೆ ಭಾರತದ ತಾರಾ ಬ್ಯಾಟರ್ ವಿರಾಟ್ ಕೊಹ್ಲಿ ಪಾಕಿಸ್ಥಾನಕ್ಕೆ ಬರಬೇಕು, ಇಲ್ಲಿ ಆಡಬೇಕು, ಇದು ನಮ್ಮ ಆಸೆ…. ಎಂದು ಪಾಕ್ ಕ್ರಿಕೆಟ್ ತಂಡದ ಮಾಜಿ ನಾಯಕ ಯೂನಿಸ್ ಖಾನ್ ಹೇಳಿದ್ದಾರೆ.
ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಏಕದಿನ ಪಂದ್ಯಾವಳಿಗಾಗಿ ಭಾರತ ತಂಡವನ್ನು ಪಾಕಿಸ್ಥಾನಕ್ಕೆ ಕಳುಹಿಸಲು ಸಾಧ್ಯವಿಲ್ಲ ಎಂದು ಬಿಸಿಸಿಐ ಮೂಲ ಹೇಳಿತ್ತು. ಇದೇ ವಿಚಾರವನ್ನು ಮುಂದಿಟ್ಟಿರುವ ಯೂನಿಸ್ ಖಾನ್, ಕೊಹ್ಲಿ ಈವರೆಗೆ ಪಾಕಿಸ್ಥಾನದಲ್ಲಿ ಆಡಿಲ್ಲ. ಇದಕ್ಕೆ ಬಿಸಿಸಿಐ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ. 2006ರಲ್ಲಿ ಪಾಕಿಸ್ಥಾನಕ್ಕೆ ಪ್ರವಾಸ ಹೋಗಿದ್ದ ಭಾರತ ತಂಡ, ಇಲ್ಲಿ ಕೊನೆಯ ಸಲ ಸರಣಿಯನ್ನಾಡಿತ್ತು. ಅಂದು ಕೊಹ್ಲಿ ಭಾರತ ತಂಡದಲ್ಲಿರಲಿಲ್ಲ. ಹೀಗಾಗಿ ಪಾಕ್ನಲ್ಲಿ ಕೊಹ್ಲಿ ಬ್ಯಾಟಿಂಗ್ ವೈಭವ ಮೆರೆಯಲು ಭಾರತ ಸರಕಾರ, ಬಿಸಿಸಿಐ ಅನುವು ಮಾಡಿಕೊಡಬೇಕು ಎಂದು ಯೂನಿಸ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್ ಪ್ರವೇಶಿಸಿದ ಭಾರತ ಹಾಕಿ ತಂಡ
International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು
ENGvsAUS: ಏಕದಿನ ಸರಣಿಗೂ ಬಟ್ಲರ್ ಅಲಭ್ಯ; ಎಸ್ಆರ್ಎಚ್ ಆಟಗಾರನಿಗೆ ನಾಯಕತ್ವ
B–G Trophy: ಈತನೇ ಭಾರತದ ಮುಂದಿನ ಸೂಪರ್ ಸ್ಟಾರ್ ಎಂದ ಸ್ಟೀವ್ ಸ್ಮಿತ್, ಸ್ಟಾರ್ಕ್
Asian Champions Trophy ಸೆಮಿಫೈನಲ್ : ಕೊರಿಯಾ ವಿರುದ್ಧ ಭಾರತ ಫೇವರಿಟ್
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.