Oxford ವಿವಿ ಕುಲಪತಿ: ಇಮ್ರಾನ್ ಜೈಲಿಂದ ಸ್ಪರ್ಧೆ!
Team Udayavani, Jul 27, 2024, 1:57 AM IST
ಇಸ್ಲಾಮಾಬಾದ್: ಜೈಲಿನಲ್ಲಿರುವ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅಲ್ಲಿಂದಲೇ ಆಕ್ಸ್ಫರ್ಡ್ ವಿಶ್ವವಿದ್ಯಾನಿಲಯದ ಕುಲಪತಿ ಹುದ್ದೆಗೆ ಸ್ಪರ್ಧಿಸಲಿದ್ದಾರೆ ಎಂದು ವರದಿಯಾಗಿದೆ. ಆಕ್ಸ್ಫರ್ಡ್ ಪದವೀಧರರಾಗಿರುವ ಇಮ್ರಾನ್ ಆನ್ಲೈನ್ ಮೂಲಕ ಈ ಹುದ್ದೆಗೆ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಕಳೆದ 21 ವರ್ಷಗಳಿಂದ ಕುಲಪತಿಯಾಗಿದ್ದ ಟೋರಿ ಪಕ್ಷದ ಅಧ್ಯಕ್ಷ ಲಾರ್ಡ್ ಪ್ಯಾಟನ್ ಈಗ ಹುದ್ದೆಯಿಂದ ಕೆಳಗಿಳಿದಿ ದ್ದಾರೆ. ಇಮ್ರಾನ್ ಸ್ಪರ್ಧೆ ಬಗ್ಗೆ ಅವರ ಮಾಧ್ಯಮ ಸಲಹೆಗಾರ ಸಯ್ಯದ್ ಜುಲ್ಫಿ ಬುಖಾರಿ ಹೇಳಿರುವುದಾಗಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.