Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
Team Udayavani, Jul 27, 2024, 6:40 AM IST
ಹೊಸದಿಲ್ಲಿ: ಕನ್ವರ್ ಯಾತ್ರಿಗಳು ಸಾಗುವ ದಾರಿಯಲ್ಲಿರುವ ಮಸೀದಿಗಳು ಕಾಣದಂತೆ ಮುಚ್ಚಿರುವ ಘಟನೆ ಉತ್ತರಾ ಖಂಡದ ಹರಿದ್ವಾರದಲ್ಲಿ ನಡೆದಿದೆ. ಈ ವಿವಾದ ತೀವ್ರ ಸ್ವರೂ ಪಕ್ಕೆ ತಿರುಗಿದ್ದರಿಂದ ಮುಚ್ಚಿರುವ ಪರದೆಗಳನ್ನು ತೆಗೆದು ಹಾಕ ಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಉತ್ತರಾಖಂಡ ಪ್ರವಾ ಸೋದ್ಯಮ ಸಚಿವ ಸತ್ಪಾಲ್ ಮಹಾರಾಜ್, ಕನ್ವರ್ ಯಾತ್ರೆ ಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆ ಯಲು ಮುನ್ನೆಚ್ಚರಿಕೆ ಕೈಗೊಳ್ಳಲಾಗಿತ್ತು ಎಂದಿದ್ದಾರೆ.
ಆದರೆ ಮಸೀದಿಗಳ ಮುಖ್ಯಸ್ಥರು ಮಾತ್ರ, ಕಳೆದ 40 ವರ್ಷಗಳಲ್ಲಿ ಈ ರೀತಿ ಯಾವತ್ತೂ ನಡೆದಿರಲಿಲ್ಲ ಎಂದಿದ್ದಾರೆ. ಈ ಮಧ್ಯೆ, ಕನ್ವರ್ ಯಾತ್ರೆಯ ಮಾರ್ಗದಲ್ಲಿರುವ ಅಂಗಡಿಗಳ ಮಾಲಕರ ಹೆಸರು ಪ್ರದರ್ಶನಕ್ಕೆ ನೀಡಲಾಗಿರುವ ಮಧ್ಯಾಂತರ ತಡೆಯಾಜ್ಞೆ ಯನ್ನು ಸುಪ್ರೀಂ ಕೋರ್ಟ್ ಮತ್ತೆ ವಿಸ್ತರಣೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ
Jharkhand Polls: ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ… ಸೋರೆನ್ ಸರ್ಕಾರದ ವಿರುದ್ಧ ಕಿಡಿ
Tragedy: ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು ನಾಲ್ವರು ಪೌರ ಕಾರ್ಮಿಕರ ದುರಂತ ಅಂತ್ಯ
MUST WATCH
ಹೊಸ ಸೇರ್ಪಡೆ
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.