Laos: ವಿಶ್ವದ ಮೊದಲ ದೇಶ- ಅಯೋಧ್ಯೆ ರಾಮಲಲ್ಲಾನ ಅಂಚೆ ಚೀಟಿ ಬಿಡುಗಡೆಗೊಳಿಸಿದ ಲಾವೋಸ್…

ಅಂಚೆ ಚೀಟಿಯನ್ನು ಜಂಟಿಯಾಗಿ ಬಿಡುಗಡೆಗೊಳಿಸಿದೆ..

Team Udayavani, Jul 27, 2024, 4:39 PM IST

Laos: ವಿಶ್ವದ ಮೊದಲ ದೇಶ- ಅಯೋಧ್ಯೆ ರಾಮಲಲ್ಲಾನ ಅಂಚೆ ಚೀಟಿ ಬಿಡುಗಡೆಗೊಳಿಸಿದ ಲಾವೋಸ್…

ಲಾವೋ: ಅಯೋಧ್ಯೆಯ ಶ್ರೀರಾಮ ಲಲ್ಲಾ ಮೂರ್ತಿಯ ಚಿತ್ರ ಹೊಂದಿರುವ ಅಂಚೆ ಚೀಟಿಯನ್ನು ಲಾವೋ ಪೀಪಲ್ಸ್‌ ಡೆಮೋಕ್ರಟಿಕ್‌ ರಿಪಬ್ಲಿಕ್‌ ಬಿಡುಗಡೆ ಮಾಡುವ ಮೂಲಕ ಹಿಂದೂ ದೇವರ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ ಜಗತ್ತಿನ ಮೊದಲ ದೇಶವಾಗಿದೆ ಎಂದು ವರದಿ ತಿಳಿಸಿದೆ.

ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್‌ ಅವರು ಲಾವೋಸ್‌ ಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಉಭಯ ದೇಶಗಳ ಸಾಂಸ್ಕೃತಿಕ ಮತ್ತು ನಾಗರಿಕ ಸಂಬಂಧದ ಹಿನ್ನೆಲೆಯಲ್ಲಿ ಭಾರತ ಮತ್ತು ಲಾವೋಸ್‌ ಜಂಟಿಯಾಗಿ ರಾಮಲಲ್ಲಾ ಚಿತ್ರವನ್ನೊಳಗೊಂಡ ಅಂಚೆ ಚೀಟಿಯನ್ನು ಜಂಟಿಯಾಗಿ ಬಿಡುಗಡೆಗೊಳಿಸಿರುವುದಾಗಿ ವರದಿ ವಿವರಿಸಿದೆ.

ಜೈಶಂಕರ್‌ ಭೇಟಿ ವೇಳೆ ಒಂದು ಭಗವಾನ್‌ ಬುದ್ಧ ಹಾಗೂ ರಾಮಲಲ್ಲಾನ ಚಿತ್ರವನ್ನೊಳಗೊಂಡ ಅಂಚೆ ಚೀಟಿಯನ್ನು ಲಾವೋಸ್‌ ಬಿಡುಗಡೆಗೊಳಿಸಿದೆ. ಉಭಯ ದೇಶಗಳ ನಡುವಿನ ರಾಮಾಯಣ ಮತ್ತು ಬೌದ್ಧಿಸಂನ ಸಾಂಸ್ಕೃತಿಕ ಪರಂಪರೆಯ ದ್ಯೋತಕವಾಗಿ ಅಂಚೆ ಚೀಟಿಯನ್ನು ಬಿಡುಗಡೆಗೊಳಿಸಿರುವುದಾಗಿ ತಿಳಿಸಿದೆ.

ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್‌ ಮತ್ತು ಲಾವೋ ಪಿಡಿಆರ್‌ ನ ಉಪ ಪ್ರಧಾನ ಮಂತ್ರಿ, ವಿದೇಶಾಂಗ ಸಚಿವ ಸಲ್ಯುಮ್‌ ಕ್ಸೈ ಕೊಮ್ಮಸಿತ್‌ ಜಂಟಿಯಾಗಿ ಅಂಚೆ ಚೀಟಿಯನ್ನು ಬಿಡುಗಡೆಗೊಳಿಸಿದ್ದರು.

2024ರ ಜನವರಿ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ 51 ಇಂಚು ಎತ್ತರದ ಬಾಲರಾಮನ (ರಾಮಲಲ್ಲಾ) ಮೂರ್ತಿಯನ್ನು ಪ್ರತಿಸ್ಠಾಪಿಸಿ ಉದ್ಘಾಟಿಸಲಾಗಿತ್ತು.

ಟಾಪ್ ನ್ಯೂಸ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yahia-Sinwar

Terrorist Organization: ಹಮಾಸ್‌ ಉಗ್ರ ನಾಯಕ ಯಾಹ್ಯಾ ಸಿನ್ವರ್‌ ಹತ್ಯೆ

Bangla-Yunus

National Day Celebration: ಬಾಂಗ್ಲಾದೇಶ ಸ್ಥಾಪಕ ಮುಜಿಬುರ್‌ ಸ್ಮರಣೆಗೆ ಸರಕಾರ ಕೊಕ್‌

Sheik Hasina

Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

12

Manipal ಪರಿಸರದ 15-20 ಪಕ್ಷಿ ಪ್ರಭೇದ ಕಣ್ಮರೆ; ಇ ಬರ್ಡ್‌ ಪೋರ್ಟಲ್‌ನಲ್ಲಿ ದಾಖಲಾತಿ

11

Shirva: ಹುಲಿ ವೇಷ ಹಾಕಿ ಅನಾರೋಗ್ಯಪೀಡಿತ ಬಾಲಕನಿಗೆ ನೆರವು ನೀಡಿದ ಪೋರರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.