Belthangady; ಮುಂಡಾಜೆ ಸೀಟು ಬಳಿ ಬೈಕ್- ಬೊಲೆರೋ ಅಪಘಾತ; ಆರನೇ ತರಗತಿ ಬಾಲಕಿ ಸಾವು


Team Udayavani, Jul 27, 2024, 5:53 PM IST

ಮುಂಡಾಜೆ ಸೀಟು ಬಳಿ ಬೈಕ್- ಬೊಲೆರೋ ಅಪಘಾತ; ನಾಲ್ಕನೇ ತರಗತಿ ಬಾಲಕಿ ಸಾವು

ಬೆಳ್ತಂಗಡಿ: ಮುಂಡಾಜೆ ಸೀಟು ಬಳಿ ನಡೆದ ಬೈಕ್ – ಬೊಲೆರೋ ಅಪಘಾತದಲ್ಲಿ ಆರನೇ ತರಗತಿ ಬಾಲಕಿ ಮೃತಪಟ್ಟಿದ್ದಾರೆ.

ಮಂಡಾಜೆ ಕಲ್ಮಂಜ ಕುಡೆಂಚಿ ಗುರುಪ್ರಸಾದ್ ಗೋಖಲೆ ಹಾಗೂ ಮಗಳು ಅನರ್ಘ್ಯ(12) ಬೈಕ್ ನಲ್ಲಿ ಉಜಿರೆಯಿಂದ ಮನೆಗೆ ಹೊರಟಿದ್ದರು. ಮಾರ್ಗ ಮಧ್ಯ ಬೊಲೆರೋ ಹಿಂದಿನಿಂದ ಢಿಕ್ಕಿ ಹೊಡೆದು ಪರಾರಿಯಾಗಿತ್ತು.

ಘಟನೆಯಲ್ಲಿ ತಂದೆ ಮಗಳು ಇಬ್ಬರೂ ಗಾಯಗೊಂಡಿದ್ದರು. ತಕ್ಷಣ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ  ಬಾಲಕಿ ಅನರ್ಘ್ಯ ಬಳಿಕ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಅನರ್ಘ್ಯ ಉಜಿರೆ ಎಸ್‌ಡಿಎಂ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ.

ಅಪಘಾತವಾದ ಬಳಿಕ ತಪ್ಪಿಸಿಕೊಂಡಿದ್ದ ಬೊಲೆರೋ ವಾಹನವನ್ನು ಸಾರ್ವಜನಿಕರ ಸಹಕಾರದಿಂದ ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ.

ಟಾಪ್ ನ್ಯೂಸ್

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Bantwala: ಶರಣ್ ಪಂಪುವೆಲ್ ಗೆ ಸವಾಲು ಹಾಕಿದ ಶರೀಫ್: ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

police

Eid Milad: ರ್‍ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ

Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ

ಸುಳ್ಯ: ಬೈಕ್‌ ಗಳ ನಡುವೆ ಅಪಘಾತ

Sullia: ಬೈಕ್‌ ಗಳ ನಡುವೆ ಅಪಘಾತ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು

1-asdadasd

Cricketer of the Month :ಎರಡೂ ಪ್ರಶಸ್ತಿ ಶ್ರೀಲಂಕಾ ಪಾಲು

1-HB

Harry Brook ಹೆಗಲಿಗೆ ಇಂಗ್ಲೆಂಡ್‌ ನಾಯಕತ್ವ

1-reasas

Americaದಲ್ಲಿ ಬಿಡುವಿನ ದಿನಗಳನ್ನು ಕಳೆಯುತ್ತಿರುವ ಧೋನಿ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.