Kerala: ಶೀಘ್ರವೇ ಕೇರಳದಲ್ಲೂ ತಿಂಗಳಿಗೆ 4 ಬ್ಯಾಗ್ ರಹಿತ ದಿನ
Team Udayavani, Jul 27, 2024, 10:17 PM IST
ಸಾಂದರ್ಭಿಕ ಚಿತ್ರ
ನವದೆಹಲಿ: ಮಣ ಭಾರದ ಶಾಲಾ ಬ್ಯಾಗ್‌ಗಳನ್ನು ಹೊತ್ತು ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಕೇರಳ ಸರ್ಕಾರ ಸಿಹಿ ಸುದ್ದಿ ನೀಡಲು ಹೊರಟಿದೆ.
“ಬ್ಯಾಗ್ ಫ್ರೀ ಡೇಸ್’ ಅಭಿಯಾನದ ಮೂಲಕ ತಿಂಗಳಿಗೆ ಕನಿಷ್ಠ 4 ದಿನ ಬ್ಯಾಗ್ ರಹಿತ ತರಗತಿಗಳನ್ನು ನಡೆಸಲು ನಿರ್ಧರಿಸಿದೆ.
ಈ ಕುರಿತು ಮಾತನಾಡಿದ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ , ಮಕ್ಕಳು ಹಾಗೂ ಪೋಷಕರ ಹಿತಾಸಕ್ತಿಯನ್ನು ಕಾಪಾಡುವ ಸಲುವಾಗಿ, ರಾಜ್ಯದ 1ರಿಂದ 12ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗಾಗಿ ಈ ಉಪಕ್ರಮ ಜಾರಿಗೊಳಿಸುವುದಾಗಿ ತಿಳಿಸಿದರು. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಇದೇ ಮಾದರಿಯ ಬ್ಯಾಗ್ ರಹಿತ ದಿನ ಜಾರಿಯಲ್ಲಿರುವುದು ಗಮನಾರ್ಹ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.