Hyper-s*xualised; ಒಲಿಂಪಿಕ್ಸ್ ಆಯೋಜಕರ ವಿರುದ್ಧ ಕಂಗನಾ ಆಕ್ರೋಶ: ಧರ್ಮನಿಂದೆ!

ವ್ಯಾಪಕ ಆಕ್ರೋಶಕ್ಕೆ ಕಾರಣವಾಗಲು ಕಾರಣವೇನು?

Team Udayavani, Jul 27, 2024, 8:24 PM IST

1–dsdasd

ಹೊಸದಿಲ್ಲಿ : ಪ್ರಖ್ಯಾತ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ಪ್ಯಾರಿಸ್ ಒಲಿಂಪಿಕ್ಸ್ ಆಯೋಜಕರನ್ನು ಕಟು ಪದಗಳಲ್ಲಿ ಟೀಕಿಸಿದ್ದು, ಲಿಯೊನಾರ್ಡೊ ಡಾ ವಿನ್ಸಿಯವರ “ದಿ ಲಾಸ್ಟ್ ಸಪ್ಪರ್” ಪೇಂಟಿಂಗ್‌ನ ಸ್ಪಷ್ಟ ವಿಡಂಬನೆಯನ್ನು ಪ್ರದರ್ಶಿಸುವ ಡ್ರ್ಯಾಗ್ ಕ್ವೀನ್‌ಗಳನ್ನು ಒಳಗೊಂಡ ಉದ್ಘಾಟನಾ ಸಮಾರಂಭದ ಒಂದು ಸನ್ನಿವೇಶದ ಕುರಿತು ಬಹಿರಂಗ ಅಸಮಾಧಾನ ಹೊರ ಹಾಕಿದ್ದಾರೆ.

ಮೂವರು ಪ್ರಸಿದ್ಧ ಡ್ರ್ಯಾಗ್ ರೇಸ್ ಕ್ವೀನ್ಸ್ ಸೇರಿದಂತೆ 18 ಮಂದಿಯನ್ನು ಒಳಗೊಂಡ ಡ್ರ್ಯಾಗ್ ಆಕ್ಟ್‌ಗಾಗಿ ಸಂಘಟಕರು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಪಕ ಟೀಕೆಗಳನ್ನು ಎದುರಿಸಿದ್ದಾರೆ. ‘ಎಕ್ಸ್’ ಮಾಲಕ ಎಲಾನ್ ಮುಸ್ಕ್ ಅವರು ಕೂಡ ‘ಇದು ಕ್ರೈಸ್ತ ಧರ್ಮಕ್ಕೆ ಅಗೌರವ’ ಎಂದು ಪೋಸ್ಟ್ ಮಾಡಿದ್ದರು.

ಕಂಗನಾ ತನ್ನ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, “ದಿ ಲಾಸ್ಟ್ ಸಪ್ಪರ್‌ನ ಹೈಪರ್-ಸೆ *ಕ್ಷುವಲೈಸ್ಡ್, ಧರ್ಮನಿಂದೆಯ ಚಿತ್ರಣ” ಎಂದು ಟೀಕಿಸಿದ್ದಾರೆ. “ನೀಲಿ ಬಣ್ಣ ಬಳಿದ ಬೆತ್ತಲೆ ಮನುಷ್ಯನನ್ನು ಯೇಸುವಿನಂತೆ ತೋರಿಸಿ ಕ್ರಿಶ್ಚಿಯನ್ ಧರ್ಮವನ್ನು ಅಪಹಾಸ್ಯ ಮಾಡಿದ್ದಾರೆ. ಎಡಪಂಥೀಯರು ಒಲಂಪಿಕ್ಸ್ 2024 ಅನ್ನು ಸಂಪೂರ್ಣವಾಗಿ ಹೈಜಾಕ್ ಮಾಡಿದ್ದಾರೆ. ನಾಚಿಕೆಗೇಡು” ಎಂದು ಸಂಸದೆ ಕಂಗನಾ ಆಕ್ರೋಶ ಹೊರ ಹಾಕಿದ್ದಾರೆ.

ಒಲಿಂಪಿಕ್ಸ್ ಉದ್ಘಾಟನೆಯಲ್ಲಿ, ಎಲ್ಲವೂ ಸಲಿಂಗಕಾಮಿ ಮನೋಭಾವ. ನಾನು ಸಲಿಂಗಕಾಮಕ್ಕೆ ವಿರುದ್ಧವಾಗಿಲ್ಲ ಆದರೆ ಒಲಿಂಪಿಕ್ಸ್ ಯಾವುದೇ ಲೈಂಗಿಕತೆಗೆ ಹೇಗೆ ಸಂಬಂಧಿಸಿದೆ ಎಂಬುದು ನನಗೆ ತಿಳಿದಿದಿಲ್ಲ?? ಲೈಂಗಿಕತೆಯ ಮೂಲಕ ಮಾನವ ಶ್ರೇಷ್ಠತೆಯನ್ನು ಹೇಳಿಕೊಳ್ಳಲು ಎಲ್ಲಾ ರಾಷ್ಟ್ರಗಳ ಆಟಗಳು, ಕ್ರೀಡೆಗಳ ಭಾಗವಹಿಸುವಿಕೆ ಏಕೆ ?? ನಮ್ಮ ಮಲಗುವ ಕೋಣೆಗಳಲ್ಲಿ ಲೈಂಗಿಕತೆಯು ಏಕೆ ಉಳಿಯಬಾರದು? ಇದು ರಾಷ್ಟ್ರೀಯ ಗುರುತಾಗಿ ಏಕೆ ಇರಬೇಕು?.. ಇದು ವಿಚಿತ್ರ !!” ಎಂದು ಬರೆದಿದ್ದಾರೆ.

ಜೆರುಸಲೆಮ್‌ನಲ್ಲಿ ತನ್ನ ಅಪೊಸ್ತಲರೊಂದಿಗೆ ಶಿಲುಬೆಗೇರಿಸುವ ಮೊದಲು ಯೇಸುವಿನ ಕೊನೆಯ ಊಟವನ್ನು ಚಿತ್ರಿಸುವ ವಿಶ್ವದ ಅತ್ಯಂತ ಪ್ರಸಿದ್ಧ ಕಲಾಕೃತಿಗಳಲ್ಲಿ ಒಂದಾಗಿದೆ. “ದಿ ಲಾಸ್ಟ್ ಸಪ್ಪರ್‌ನ ಹೈಪರ್-ಸೆ *ಕ್ಷುವಲೈಸ್ಡ್, ಧರ್ಮನಿಂದೆಯ ನಿರೂಪಣೆಯಲ್ಲಿ ”ಮಕ್ಕಳನ್ನು” ಸೇರಿಸಿದ್ದಕ್ಕಾಗಿ ಪ್ಯಾರಿಸ್ ಒಲಿಂಪಿಕ್ಸ್ ಆಯೋಜಕರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪ್ರದರ್ಶನದ ಸಮಯದಲ್ಲಿ ಡ್ರ್ಯಾಗ್ ಕ್ವೀನ್ಸ್‌ ಗುಂಪಿಗೆ ಸೇರ್ಪಡೆಗೊಳ್ಳುವ ಒಂದು ಮಗುವನ್ನು ಸ್ಪಷ್ಟವಾಗಿ ಕಾಣಬಹುದಾಗಿದೆ.

ಪ್ಯಾರಿಸ್ ಒಲಿಂಪಿಕ್ಸ್‌ನ ಅಧಿಕೃತ ಎಕ್ಸ್ ಪುಟದ ಪೋಸ್ಟ್‌ನಲ್ಲಿ, ಸಂಘಟಕರು ಈ ಕೃತ್ಯವನ್ನು ವಿವರವಾಗಿ ವಿವರಿಸಿದ್ದು, “ಒಲಿಂಪಿಕ್ಸ್: ಗ್ರೀಕ್ ದೇವರು ಡಿಯೋನೈಸಸ್ ನ ವ್ಯಾಖ್ಯಾನವು ಮನುಷ್ಯರ ನಡುವಿನ ಹಿಂಸಾಚಾರದ ಅಸಂಬದ್ಧತೆಯ ಬಗ್ಗೆ ನಮಗೆ ಅರಿವು ಮೂಡಿಸುತ್ತದೆ” ಎಂದು ಪೋಸ್ಟ್ ಮಾಡಲಾಗಿದೆ.

ಟಾಪ್ ನ್ಯೂಸ್

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-HB

Harry Brook ಹೆಗಲಿಗೆ ಇಂಗ್ಲೆಂಡ್‌ ನಾಯಕತ್ವ

1-reasas

Americaದಲ್ಲಿ ಬಿಡುವಿನ ದಿನಗಳನ್ನು ಕಳೆಯುತ್ತಿರುವ ಧೋನಿ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

1-eee

International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-HB

Harry Brook ಹೆಗಲಿಗೆ ಇಂಗ್ಲೆಂಡ್‌ ನಾಯಕತ್ವ

1-reasas

Americaದಲ್ಲಿ ಬಿಡುವಿನ ದಿನಗಳನ್ನು ಕಳೆಯುತ್ತಿರುವ ಧೋನಿ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.