Satish Jarakiholi: ಬಿಜೆಪಿಯವರು ಪ್ರತಿಭಟಿಸಲಿ, ನಾವು ಉತ್ತರ ನೀಡ್ತೇವೆ; ಸತೀಶ್‌


Team Udayavani, Jul 27, 2024, 9:07 PM IST

Satish Jarakiholi: ಬಿಜೆಪಿಯವರು ಪ್ರತಿಭಟಿಸಲಿ, ನಾವು ಉತ್ತರ ನೀಡ್ತೇವೆ; ಸತೀಶ್‌

ಕೋಲಾರ: ಮುಡಾ ಹಗರಣದ ಬಗ್ಗೆ ಮುಖ್ಯಮಂತ್ರಿ ಪ್ರತಿಕ್ರಿಯೆ ನೀಡಿದ್ದರೂ ಬಿಜೆಪಿಯವರು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಅವರಿಗೆ ಸೂಕ್ತ ಉತ್ತರ ನೀಡುತ್ತೇವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಹಗರಣದ ತನಿಖೆ ನಡೆಯುತ್ತಿರುವುದರಿಂದ ಸದನದಲ್ಲಿ ಚರ್ಚೆಗೆ ಅವಕಾಶ ನೀಡಲಿಲ್ಲ. ಇನ್ನು ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಆಯಾ ಜಿಲ್ಲೆಗೆ ಸಂಬಂಧಪಟ್ಟ ವಿಚಾರವಾಗಿದ್ದು ಸರಕಾರ ಅಂತಿಮ ತೀರ್ಮಾನ ಕೈಗೊಳ್ಳುತ್ತದೆ ಎಂದರು. ಉಪ ಮುಖ್ಯಮಂತ್ರಿ ಸ್ಥಾನದ ವಿಚಾರ ಚುನಾವಣೆಗೆ ಮೊದಲು ಚರ್ಚೆಯಾಗಿತ್ತು. ನನಗೆ ಆಸೆಯಿಲ್ಲ, ನಾನು ಆಕಾಂಕ್ಷಿಯೂ ಅಲ್ಲ. ಆದರೂ ಕೊಡುವುದು, ಬಿಡುವುದು ಹೈಕಮಾಂಡ್‌ಗೆ ಬಿಟ್ಟದ್ದು ಎಂದರು.

 

 

ಟಾಪ್ ನ್ಯೂಸ್

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು

1-asdadasd

Cricketer of the Month :ಎರಡೂ ಪ್ರಶಸ್ತಿ ಶ್ರೀಲಂಕಾ ಪಾಲು

1-HB

Harry Brook ಹೆಗಲಿಗೆ ಇಂಗ್ಲೆಂಡ್‌ ನಾಯಕತ್ವ

1-reasas

Americaದಲ್ಲಿ ಬಿಡುವಿನ ದಿನಗಳನ್ನು ಕಳೆಯುತ್ತಿರುವ ಧೋನಿ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.