Joe Root: ಟೆಸ್ಟ್ ಕ್ರಿಕೆಟ್ನಲ್ಲಿ 12 ಸಾವಿರ ರನ್ ಪೂರೈಸಿದ ರೂಟ್
Team Udayavani, Jul 27, 2024, 10:13 PM IST
ಬರ್ಮಿಂಗ್ಹ್ಯಾಮ್: ವೆಸ್ಟ್ ಇಂಡೀಸ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ 87 ರನ್ ಗಳಿಸಿದ ವೇಳೆ ಮೈಲುಗಲ್ಲೊಂದನ್ನು ನೆಟ್ಟಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ 12 ಸಾವಿರ ರನ್ ಪೂರೈಸಿದ ಅವರು, ವಿಂಡೀಸ್ ದಂತಕತೆ ಬ್ರಿಯಾನ್ ಲಾರಾ ದಾಖಲೆಯನ್ನು ಬದಿಗಟ್ಟಿದ್ದಾರೆ.
131 ಪಂದ್ಯಗಳಲ್ಲಿ 11,953 ರನ್ ಬಾರಿಸಿದ್ದ ಲಾರಾ, ಟೆಸ್ಟ್ ಕ್ರಿಕೆಟ್ನ ಅತ್ಯಧಿಕ ರನ್ ಸಾಧಕರ ಯಾದಿಯಲ್ಲಿ 7ನೇ ಸ್ಥಾನದಲ್ಲಿದ್ದರು. ಆದರೆ ರೂಟ್ ಈಗ ಲಾರಾ ಅವರನ್ನು ಕೆಳಗಿಳಿಸಿ 7ನೇ ಸ್ಥಾನಕ್ಕೇರಿದ್ದಾರೆ.
ಪಂದ್ಯಕ್ಕೆ ಮಳೆ ಅಡ್ಡಿ:
ದ್ವಿತೀಯ ದಿನದಾಟ ಮಳೆಯಿಂದ ನಿಂತಾಗ ಇಂಗ್ಲೆಂಡ್ 7 ವಿಕೆಟಿಗೆ 274 ರನ್ ಗಳಿಸಿತ್ತು. ವೆಸ್ಟ್ ಇಂಡೀಸ್ ಮೊದಲ ಇನ್ನಿಂಗ್ಸ್ನಲ್ಲಿ 282 ರನ್ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್ ಮಾಡಿದ ಕ್ರಿಕೆಟ್ ಆಸ್ಟ್ರೇಲಿಯಾ
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್ ಟೆಸ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.