MP; ಅಶ್ಲೀಲ ವೀಡಿಯೋ ಚಟವಿದ್ದಾತ ತಂಗಿಯನ್ನೇ ರೇಪ್ ಮಾಡಿ ಕೊಂದ!
13ರ ಬಾಲಕನ ಪಾರು ಮಾಡಲು ತಾಯಿ, ಅಕ್ಕಂದಿರಿಂದಲೇ ಸಾಕ್ಷ್ಯನಾಶ
Team Udayavani, Jul 28, 2024, 6:52 AM IST
ರೇವಾ: ಎಪ್ರಿಲ್ 24ರಂದು ಮಧ್ಯಪ್ರದೇಶದ ರೇವಾದಲ್ಲಿ ನಡೆದಿದ್ದ 9 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಅಶ್ಲೀಲ ವೀಡಿಯೋ ವೀಕ್ಷಿಸುವ ಚಟವಿದ್ದ 13 ವರ್ಷದ ಸಹೋದರನೇ ಈ ಹೇಯ ಕೃತ್ಯ ನಡೆಸಿದ್ದು, ಪ್ರಕರಣದಿಂದ ಮಗನನ್ನು ಪಾರು ಮಾಡಲು ಸ್ವತಃ ಬಾಲಕಿಯ ತಾಯಿ ಹಾಗೂ 17 ಮತ್ತು 18 ವಯಸ್ಸಿನ ಇಬ್ಬರು ಸಹೋದರಿಯರು ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ವಿಚಾರಣೆಯ ಪ್ರಾರಂಭದಲ್ಲಿ ಬಾಲಕಿ ವಿಷಜಂತು ಕಡಿತದಿಂದ ಸಾವನ್ನಪ್ಪಿದ್ದಾಳೆ ಎಂದು ಹೇಳುವ ಮೂಲಕ ಪೋಷಕರು ಪ್ರಕರಣದ ದಿಕ್ಕು ತಪ್ಪಿಸಲು ಪ್ರಯತ್ನಿಸಿದ್ದರು. ಆದರೆ ಮರಣೋತ್ತರ ಪರೀಕ್ಷೆಯ ವೇಳೆ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕತ್ತು ಹಿಸುಕಿ ಕೊಲೆಗೈದಿರುವುದು ದೃಢಪಟ್ಟಿತ್ತು. ಹೀಗಾಗಿ ತನಿಖೆಗೆ ಚುರುಕು ನೀಡಿದ್ದ ಎಸ್ಐಟಿ ಅಧಿಕಾರಿಗಳು ತಾಂತ್ರಿಕ ಪುರಾವೆಗಳ ಸಹಿತ ಸುಮಾರು 50 ಜನರನ್ನು ವಿಚಾರಣೆಗೊಳಪಡಿಸಿ, ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.