New delhi; ಕೋಚಿಂಗ್ ಸೆಂಟರ್ ಗೆ ನುಗ್ಗಿದ ನೀರು; ಮೂವರು ಐಎಎಸ್ ಆಕಾಂಕ್ಷಿಗಳು ಸಾವು

Team Udayavani, Jul 28, 2024, 10:16 AM IST

New delhi; ಕೋಚಿಂಗ್ ಸೆಂಟರ್ ಗೆ ನುಗ್ಗಿದ ನೀರು; ಮೂವರು ಐಎಎಸ್ ಆಕಾಂಕ್ಷಿಗಳು ಸಾವು

ನವದೆಹಲಿ: ದೆಹಲಿಯ ರಾಜೇಂದ್ರ ನಗರದಲ್ಲಿರುವ ಕೋಚಿಂಗ್ ಇನ್‌ಸ್ಟಿಟ್ಯೂಟ್‌ ನ (Coaching Institute) ನೆಲಮಾಳಿಗೆಯಲ್ಲಿ ಪ್ರವಾಹದಿಂದಾಗಿ ಮೂವರು ಯುಪಿಎಸ್‌ಸಿ ಆಕಾಂಕ್ಷಿ (UPSC Aspirants) ವಿದ್ಯಾರ್ಥಿಗಳು ಸಾವನ್ನಪ್ಪಿದ ದುರಂತ ಘಟನೆಯ ಹಿಂದಿನ ಸತ್ಯವನ್ನು ಪತ್ತೆ ಮಾಡಲು ದೆಹಲಿ ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ.

ಪಶ್ಚಿಮ ದೆಹಲಿಯ ಜನಪ್ರಿಯ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆಯಲ್ಲಿ ನೀರು ಹಠಾತ್ತನೆ ಪ್ರವೇಶಿಸಿದ ನಂತರ ನಾಲ್ಕು ಗಂಟೆಗಳ ಕಾಲ ಸಿಲುಕಿಕೊಂಡಿದ್ದ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜೇಂದ್ರ ನಗರದ ರಾವ್ ಐಎಎಸ್ ಸ್ಟಡಿ ಸರ್ಕಲ್‌ ನ ನೆಲಮಾಳಿಗೆಯು ಶನಿವಾರ ಸಂಪೂರ್ಣವಾಗಿ ಜಲಾವೃತಗೊಂಡಿತ್ತು. ಶನಿವಾರ ರಾತ್ರಿ 7.19 ಕ್ಕೆ ವಿದ್ಯಾರ್ಥಿಗಳು ನೆಲಮಾಳಿಗೆಯಲ್ಲಿ ಸಿಲುಕಿರುವ ಬಗ್ಗೆ ತಮಗೆ ಕರೆ ಬಂದಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು ಐದು ಅಗ್ನಿಶಾಮಕ ವಾಹನಗಳನ್ನು ಕಳುಹಿಸಲಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ಇಬ್ಬರು ಮಹಿಳಾ ವಿದ್ಯಾರ್ಥಿಗಳು ಮತ್ತು ಓರ್ವ ಪುರುಷ ಘಟನೆಯಲ್ಲಿ ಅಸುನೀಗಿದ್ದಾರೆ.

ಕ್ರಿಮಿನಲ್ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಫೋರೆನ್ಸಿಕ್ ತಂಡಗಳು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುತ್ತಿವೆ ಎಂದು ಕೇಂದ್ರೀಯ ಪೊಲೀಸ್ ಉಪ ಆಯುಕ್ತ ಎಂ ಹರ್ಷವರ್ಧನ್ ತಿಳಿಸಿದ್ದಾರೆ.

“ನಾವು ಸೂಕ್ತ ತನಿಖೆ ನಡೆಸಬೇಕು ಎಂಬ ಅಂಶಕ್ಕೆ ನಾವು ಬದ್ಧರಾಗಿದ್ದೇವೆ. ಬಲವಾದ ಪ್ರಕರಣವನ್ನು ದಾಖಲಿಸಲು ಮತ್ತು ಸತ್ಯವನ್ನು ಕಂಡುಹಿಡಿಯಲು ನಾವು ಬದ್ಧರಾಗಿದ್ದೇವೆ. ಇದುವರೆಗೆ ಇಬ್ಬರನ್ನು ಬಂಧಿಸಲಾಗಿದೆ” ಎಂದು ಹರ್ಷವರ್ಧನ್ ಹೇಳಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

ಟಾಪ್ ನ್ಯೂಸ್

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.