G. T. Devegowda ನಮ್ಮ ಕುಟುಂಬ ಸದಸ್ಯರು, ಮುನಿಸಿಕೊಂಡಿಲ್ಲ: ಕುಮಾರಸ್ವಾಮಿ
Team Udayavani, Jul 28, 2024, 10:16 PM IST
ಮೈಸೂರು: ಜೆಡಿಎಸ್ ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡರು ನಿಗದಿಯಾದ ಬೇರೆ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದರಿಂದ ಮೈಸೂರಿನಲ್ಲಿ ನಡೆದಿರುವ ಸಭೆಗಳಿಗೆ ಬಂದಿಲ್ಲ ಹೊರತು ನಮ್ಮ ಜತೆ ಅಂತರ ಕಾಯ್ದುಕೊಂಡು ಇಲ್ಲ, ಮುನಿಸಿಕೊಂಡೂ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಜಿ.ಟಿ. ದೇವೇಗೌಡ ನಮ್ಮ ಕುಟುಂಬದ ಸದಸ್ಯರಲ್ಲಿ ಒಬ್ಬರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.