Ukraine ಗಿಂತ ಮೊದಲು ಮಣಿಪುರಕ್ಕೆ ಭೇಟಿ ನೀಡಿ: ಮೋದಿಗೆ ಜೈರಾಂ ಆಗ್ರಹ
Team Udayavani, Jul 29, 2024, 12:58 AM IST
ಹೊಸದಿಲ್ಲಿ: ಪ್ರಧಾನಿ ಮೋದಿ ಮುಂದಿನ ತಿಂಗಳು ಯುದ್ಧಪೀಡಿದ ಉಕ್ರೇನ್ಗೆ ಭೇಟಿ ನೀಡಲಿ ದ್ದಾರೆ ಎಂಬ ವರದಿ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಮೊದಲು ಮಣಿ ಪುರ ಬಳಿಕ ಉಕ್ರೇನ್ ಎಂದಿದೆ. ಮಣಿಪು ರ ದಲ್ಲಿ ಉಂಟಾದ ಗಲಭೆ, ನಂತರದ ಪರಿಸ್ಥಿತಿ ಬಗ್ಗೆ ನೀತಿ ಆಯೋಗದ ಸಭೆಯ ಬಳಿಕ ಮಣಿಪುರ ಮುಖ್ಯಮಂತ್ರಿ ಎನ್.ಬೀರೇನ್ ಸಿಂಗ್ ಜತೆಗೆ ಮೋದಿ ಚರ್ಚೆ ನಡೆಸಿದ್ದಾರೆಯೇ? ಪ್ರಧಾನಿಯನ್ನು ಬಿರೇನ್ ಸಿಂಗ್ ಮಣಿಪುರಕ್ಕೆ ಆಹ್ವಾ ನಿಸಿದ್ದಾರೆಯೇ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯ ದರ್ಶಿ ಜೈ ರಾಮ್ ರಮೇಶ್ ಟ್ವೀಟ್ನಲ್ಲಿ ಪ್ರಶ್ನಿಸಿದ್ದಾರೆ. ಈ ಇಬ್ಬರು ಚರ್ಚೆ ನಡೆಸಲಿ ಎಂದು ಜನರು ಬಯಸುತ್ತಿದ್ದಾರೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.