Maharashtra:ಅಜಿತ್ ಬಣದಿಂದ ಶೀಘ್ರದಲ್ಲೇ ಜನಾಶೀರ್ವಾದ ಯಾತ್ರೆ
Team Udayavani, Jul 29, 2024, 6:00 AM IST
ನಾಸಿಕ್: ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಹಿನ್ನೆಲೆಯಲ್ಲೇ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಶೀಘ್ರವೇ ಜನಾಶೀರ್ವಾದ ಯಾತ್ರೆ ಆರಂಭಿಸಲಿದೆ.
ವರ್ಷಾಂತ್ಯದಲ್ಲಿ ನಡೆಯಲಿ ರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಎನ್ಸಿಪಿ ಹೆಚ್ಚಿನ ಕ್ಷೇತ್ರಗಳನ್ನು ಗೆಲ್ಲಲು, ಪಕ್ಷದ ಬಲವೃದ್ಧಿಯ ಹಿನ್ನೆಲೆಯಲ್ಲಿ ಈ ಯಾತ್ರೆ ಮಹತ್ವ ಪಡೆದಿದೆ. ನಾಸಿಕ್ನಿಂದಲೇ ಯಾತ್ರೆ ಆರಂಭವಾಗಲಿದೆ ಎಂದು ಸುನೀಲ್ ತತ್ಕಾರೆ ಹೇಳಿದ್ದಾರೆ. ಇತ್ತೀಚೆಗಷ್ಟೇ ಸಿಎಂ ಏಕನಾಥ ಶಿಂಧೆ ಯುವಕರಿಗೆ ವಿತ್ತೀಯ ನೆರವು ನೀಡುವ ಕರ್ನಾಟಕ ಮಾದರಿ ಯೋಜನೆ ಪ್ರಕಟಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್ಗೆ ಶ್ರೇಷ್ಠತೆಯ ಮಾನ್ಯತೆ
Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ
PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.