United Nations; ಬಹುಪಾಲು ಮಕ್ಕಳಿಗೆ ದೈಹಿಕ ಶಿಕ್ಷಣದ ಅವಕಾಶವಿಲ್ಲ
Team Udayavani, Jul 29, 2024, 6:30 AM IST
ನ್ಯೂಯಾರ್ಕ್: ಜಾಗತಿಕವಾಗಿ ಬಹುತೇಕ ಮಕ್ಕಳು ಕನಿಷ್ಠ ದೈಹಿಕ ಶಿಕ್ಷಣ ಅವಕಾಶದಿಂದ ವಂಚಿತರಾಗಿ ದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ. ದೈಹಿಕ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿ ವರದಿ ಬಿಡುಗಡೆ ಮಾಡಿರುವ ವಿಶ್ವಸಂಸ್ಥೆ ಈ ಮಾಹಿತಿ ನೀಡಿದೆ.
ವರದಿ ಯ ಪ್ರಕಾರ ವಿಶ್ವದಲ್ಲಿ ಶೇ.58ರಷ್ಟು ದೇಶಗಳು ಮಾತ್ರ ವಿದ್ಯಾರ್ಥಿನಿಯರಿಗೆ ದೈಹಿಕ ಶಿಕ್ಷಣವನ್ನು ಕಡ್ಡಾಯ ಗೊಳಿಸಿವೆ. ಶೇ.7ರಷ್ಟು ಶಾಲೆಗಳಲ್ಲಿ ಮಾತ್ರ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಸಮಾನ ದೈಹಿಕ ಶಿಕ್ಷಣ ವನ್ನು ನೀಡುತ್ತಿವೆ. ಮಾಧ್ಯಮಿಕ ಶಾಲೆಯಲ್ಲಿ ಮೂರನೇ ಎರಡರಷ್ಟು ವಿದ್ಯಾರ್ಥಿಗಳು ಹಾಗೂ ಪ್ರಾಥ ಮಿಕ ಶಾಲೆಯ ಅರ್ಧಕ್ಕೂ ಹೆಚ್ಚು ವಿದ್ಯಾರ್ಥಿ ಗಳು ಕನಿಷ್ಠ ದೈಹಿಕ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಅಲ್ಲದೇ ಬಹುತೇಕ ದೇಶಗಳು ದೈಹಿಕ ಶಿಕ್ಷಣಕ್ಕೆ ಅಗತ್ಯವಾದ ದೇಣಿಗೆಯನ್ನು ನೀಡುತ್ತಿಲ್ಲ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.