America ಮುಂದಿನ ಅಧ್ಯಕ್ಷ ಟ್ರಂಪ್ ಎಂದು ಏಮಿ ಟ್ರಿಪ್ಭವಿಷ್ಯ
Team Udayavani, Jul 29, 2024, 6:00 AM IST
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆ ಯಿಂದ ಜೋ ಬೈಡನ್ ಹಿಂದೆ ಸರಿಯಲಿದ್ದಾರೆ ಎಂದು ಭವಿಷ್ಯ ನುಡಿದಿದ್ದ ಜೋತಿಷಿ ಏಮಿ ಟ್ರಿಪ್ ಇದೀಗ ಡೊನಾಲ್ಡ್ ಟ್ರಂಪ್ ಅಮೆರಿಕದ ಮುಂದಿನ ಅಧ್ಯಕ್ಷ ರಾಗಲಿದ್ದಾರೆ ಎಂದಿ ದ್ದಾರೆ. ಟ್ರಂಪ್ ಅವರ ರಾಜ ಕೀಯ ಜೀವನದ ಉತ್ತುಂಗ ದಲ್ಲಿದ್ದಾರೆ ಎಂದಿರುವ ಅವರು, ಈಗಾ ಗಲೇ ಟ್ರಂಪ್ ಹತ್ಯೆಗೆ ನಡೆದ ಪ್ರಯತ್ನ ಸೇರಿದಂತೆ ಹಲವು ಅಚ್ಚರಿಯ ವಿಷಯ ಗಳು ನಡೆಯಲಿವೆ ಎಂದು ಹೇಳಿದ್ದಾರೆ. ಅಲ್ಲದೇ ಟ್ರಂಪ್ ಅವರ ವೃತ್ತಿ ಜೀವನ ಹಾಗೂ ಗುರಿಗಳಲ್ಲಿ ಹಲವು ಅನಿರೀಕ್ಷಿತ ಘಟನೆಗಳು ನಡೆಯಲಿವೆ ಎಂದು ಏಮಿ ಟ್ರಿಪ್ ಭವಿಷ್ಯ ನುಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್ಗೆ ಪನ್ನು ದೂರು
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.