Child Marriage ನಿಷೇಧ ಸರ್ವರಿಗೂ ಅನ್ವಯ: ಕೇರಳ ಹೈಕೋರ್ಟ್ ಮಹತ್ವದ ತೀರ್ಪು
Team Udayavani, Jul 29, 2024, 7:05 AM IST
ಕೊಚ್ಚಿ: “ಬಾಲ್ಯ ವಿವಾಹ ನಿಷೇಧ ಕಾಯ್ದೆ, 2006 ಭಾರತದ ಎಲ್ಲ ನಾಗರಿಕರಿಗೂ ಅನ್ವಯ ವಾಗುವಂಥದ್ದು. ಅದಕ್ಕೆ ಯಾವುದೇ ಧರ್ಮವೂ ಹೊರತಾಗಿಲ್ಲ’ ಎಂಬ ಮಹತ್ವದ ತೀರ್ಪನ್ನು ಕೇರಳ ಹೈಕೋರ್ಟ್ ನೀಡಿದೆ.
ಇಲ್ಲಿ ನಾಗರಿ ಕತ್ವ ಮುಖ್ಯ, ಧರ್ಮಕ್ಕೆ ಬಳಿಕದ ಸ್ಥಾನ ಎಂದು ನ್ಯಾ| ಪಿ.ವಿ. ಕುಂಞಿಕೃಷ್ಣನ್ ಅವರಿದ್ದ ಪೀಠ ಹೇಳಿದೆ.
2012ರಲ್ಲಿ ಪಾಲಕ್ಕಾಡ್‌ನಲ್ಲಿ ನಡೆ ದಿದ್ದ ಬಾಲ್ಯವಿವಾಹ ಪ್ರಕರಣದ ಆರೋಪಿಗಳಾದ ಬಾಲಕಿಯ ತಂದೆ ಮತ್ತು ಉದ್ದೇಶಿತ “ಪತಿ’ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡುವ ವೇಳೆ ಕೇರಳ ಹೈಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ವಾದ ಮಂಡಿಸುವ ವೇಳೆ ಮುಸ್ಲಿಂ ವೈಯಕ್ತಿಕ ಕಾನೂನನ್ನು ಪ್ರಸ್ತಾವಿಸಿದ್ದ ಅರ್ಜಿದಾರರ ಪರ ವಕೀಲರು, ಬಾಲಕಿ ಪ್ರೌಢಾವಸ್ಥೆಗೆ ಬಂದಿದ್ದ ಕಾರಣ ಆಕೆಗೆ ಮದುವೆ ಮಾಡಿಸುವುದು ತಪ್ಪಲ್ಲ. ಬಾಲ್ಯ ವಿವಾಹ ಕಾಯ್ದೆಯು ಮುಸ್ಲಿಂ ವೈಯಕ್ತಿಕ ಕಾನೂನಿನಿಗಿಂತ ದೊಡ್ಡದಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.