Mudhol: ಉಕ್ಕಿ ಹರಿಯುತ್ತಿರುವ ಘಟಪ್ರಭಾ ನದಿ… ಚಿಂಚಖಂಡಿ ಸೇತುವೆ ಸಂಚಾರ ಸ್ಥಗಿತ ಭೀತಿ
Team Udayavani, Jul 29, 2024, 1:39 PM IST
ಮುಧೋಳ: ಜಮಖಂಡಿ-ಧಾರವಾಡ ರಾಜ್ಯ ಹೆದ್ದಾರಿಯ ಚಿಂಚಖಂಡಿ ಬಳಿಯಲ್ಲಿ ಸೇತುವೆ ಮೇಲೆ ಘಟಪ್ರಭಾ ನದಿ ನೀರು ಹರಿಯುತ್ತಿದ್ದು ಇನ್ನೇನು ಕೆಲವೇ ಗಂಟೆಗಳಲ್ಲಿ ಸಂಚಾರ ಸ್ಥಗಿತಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.
ಮಧ್ಯಾಹ್ನ 12:30ರ ವೇಳೆಗೆ ಸೇತುವೆ ಮೇಲೆ ನದಿನೀರು ಹರಿಯಲು ಆರಂಭಿಸಿದ್ದು ರಸ್ತೆ ಸಂಚಾರಕ್ಕೆ ಸಮಸ್ಯೆಯಾಗಲಿದೆ.
ಜಮಖಂಡಿ, ಬಾಗಲಕೋಟೆ, ಹುಬ್ಬಳ್ಳಿ- ಧಾರವಾಡ ಹಾಗೂ ಬೆಳಗಾವಿ ನಗರಗಳಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಾಗಿರುವ ಕಾರಣ ಸಂಚಾರ ಸ್ಥಗಿತಗೊಂಡರೆ ರಾಜ್ಯ ಹಾಗೂ ಅಂತಾರಾಜ್ಯ ಮಾರ್ಗದಲ್ಲಿ ಸಂಚರಿಸು ಬಸ್ ಗಳು, ಲಾರಿಗಳೂ ಸೇರಿದಂತೆ ಎಲ್ಲ ವಿಧದ ವಾಹನಗಳು ಅನ್ಯ ಮಾರ್ಗ ಬಳಬೇಕಾಗುವುದು.
ಇದನ್ನೂ ಓದಿ: ಉಕ್ಕಿ ಹರಿಯುತ್ತಿರುವ ನದಿ ನೀರಿನಲ್ಲೇ ನಡೆದು ಮುಕ್ತಿಧಾಮದಲ್ಲಿ ಕಾರ್ಯ ಮುಗಿಸಿದ ಕುಟುಂಬ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್: ವಸಂತ
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.