2025ರ ಏಷ್ಯಾ ಕಪ್ ಕ್ರಿಕೆಟ್ ಭಾರತದಲ್ಲಿ
Team Udayavani, Jul 29, 2024, 11:21 PM IST
ಕೌಲಾಲಂಪುರ: ಭಾರತ ಮುಂದಿನ ಆವೃತ್ತಿಯ ಪುರುಷರ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾ ವಳಿಯ ಆತಿಥ್ಯ ಪಡೆದಿದೆ. ಇದು ಟಿ20 ಮಾದರಿಯ ಕೂಟವಾಗಿದ್ದು, 2025ರಲ್ಲಿ ನಡೆಯಲಿದೆ. 2026 ರಲ್ಲಿ ಭಾರತದ ಆತಿಥ್ಯದಲ್ಲೇ ಟಿ20 ವಿಶ್ವಕಪ್ ನಡೆ ಯಲಿರುವುದರಿಂದ ಏಷ್ಯಾ ಕಪ್ ಕೂಡ ಟಿ20 ಮಾದರಿಯಲ್ಲೇ ನಡೆಯಲಿದೆ.
2027ರ ಏಷ್ಯಾ ಕಪ್ ಏಕದಿನ ಮಾದರಿಯಲ್ಲಿ ರಲಿದ್ದು, ಇದು ಬಾಂಗ್ಲಾದೇಶದಲ್ಲಿ ನಡೆಯಲಿದೆ ಎಂದು ಎಸಿಸಿ ತಿಳಿಸಿದೆ. ಅದೇ ವರ್ಷ ದಕ್ಷಿಣ ಆಫ್ರಿಕಾ ದಲ್ಲಿ ಏಕದಿನ ವಿಶ್ವಕಪ್ ನಡೆಯುವ ಕಾರಣ ಏಷ್ಯಾ ಕಪ್ ಕೂಡ 50 ಓವರ್ಗಳ ಮಾದರಿಯಲ್ಲಿರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.