KEA ಕೆ-ಸೆಟ್: ಆ. 22ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ
Team Udayavani, Jul 29, 2024, 11:31 PM IST
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್) ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ.
ಸ್ನಾತಕೋತ್ತರ ಪದವೀಧರ ಅಭ್ಯರ್ಥಿಗಳು ಈ ಪರೀಕ್ಷೆಗೆ ಹಾಜರಾಗಬಹುದು. ಅರ್ಜಿ ಸಲ್ಲಿಕೆಗೆ ಆಗಸ್ಟ್ 22 ಕಡೆಯ ದಿನವಾಗಿದೆ.
ಅಧಿಕೃತ ವಿ.ವಿ.ಯಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ ಅಭ್ಯರ್ಥಿಗಳು ಪರೀಕ್ಷೆ ಬರೆಯಬಹುದಾಗಿದೆ. ಒಟ್ಟು 41 ವಿಷಯಗಳಲ್ಲಿ ಪರೀಕ್ಷೆ ನಡೆಸಲಾ ಗುತ್ತಿದೆ.
ಅರ್ಜಿ ಸಲ್ಲಿಸಲು ಯಾವುದೇ ಗರಿಷ್ಠ ವಯೋಮಿತಿ ಇಲ್ಲ. ನವೆಂಬರ್ 24ರಂದು ಕೆಸೆಟ್ ಪರೀಕ್ಷೆ ನಡೆಸುವ ಸಾಧ್ಯತೆ ಇದೆ. ಹೆಚ್ಚಿನ ವಿವರ ಮತ್ತು ಅಧಿಕೃತ ಅಧಿಸೂಚನೆಗೆ http://kea.kar.nic.in ಗೆ ಭೇಟಿ ನೀಡಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ
Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ
JDS protest: ಎಚ್‌ಡಿಕೆ ಕರಿಯ: ಜಮೀರ್ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ
Congress: “40 ಪರ್ಸೆಂಟ್ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Ripponpete: ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
Gangolli: ಪಿಸ್ತೂಲ್ ತೋರಿಸಿ ಬೆದರಿಕೆ: ಐವರು ಆರೋಪಿಗಳಿಗೆ ಜಾಮೀನು
Manipal: ಮಾಹೆ ವಿವಿ: ಇಂದಿನಿಂದ 16ರವರೆಗೆ ಸಂಶೋಧನಾ ದಿನಾಚರಣೆ: ಡಾ.ಎಚ್.ಎಸ್.ಬಲ್ಲಾಳ್
Udupi: ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ರೆ.ಡಾ.ಲಾರೆನ್ಸ್ ಸಿ. ಡಿ’ಸೋಜಾ ಇನ್ನಿಲ್ಲ
Brahmavara: ಲಾಕ್‌ಅಪ್ ಡೆತ್ ಪ್ರಕರಣ: ಮರಣೋತ್ತರ ಪರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.