![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jul 30, 2024, 6:00 AM IST
ಹೊಸದಿಲ್ಲಿ: ದಲಿತರು, ಹಿಂದುಳಿದ ವರ್ಗಗಳು ಮತ್ತು ಬುಡಕಟ್ಟು ಜನರಿಗೆ ಬಜೆಟ್‌ನ ಹಲ್ವಾ ಏಕಿಲ್ಲ. ಕೇಂದ್ರ ಬಜೆಟನ್ನು ಏಕಸ್ವಾಮ್ಯ ಮಾಡಲು ಹೊರಟಿದೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಸೋಮವಾರ ವಾಗ್ಧಾಳಿ ನಡೆಸಿದ್ದಾರೆ.
ಬಜೆಟ್ ಮೇಲಿನ ಚರ್ಚೆ ಯಲ್ಲಿ ಮಾತನಾಡಿದ ಅವರು, ಹಲ್ವಾ ವಿತರಣೆ ಕಾರ್ಯ ಕ್ರಮದ ಫೋಟೋವನ್ನು ಪ್ರದರ್ಶಿಸಿ, ಇದರಲ್ಲಿ ದಲಿತ, ಬುಡಕಟ್ಟು ಮತ್ತು ಹಿಂದುಳಿದ ವರ್ಗಗಳ ಅಧಿಕಾರಿಗಳು ಏಕಿಲ್ಲ ಎಂದು ಪ್ರಶ್ನಿಸಿದರು. ಈ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಗುತ್ತಾ ತಲೆ ಚಚ್ಚಿಕೊಂಡಿದ್ದು, ಈ ವಿಡಿಯೋ ವೈರಲ್ ಆಗಿದೆ.
ಫೋಟೋ ಪ್ರದರ್ಶನಕ್ಕೆ ಸ್ಪೀಕರ್ ಬಿರ್ಲಾ ವಿರೋಧ ವ್ಯಕ್ತಪಡಿಸಿದ ಕಾರಣ ಕ್ಷಮೆ ಕೇಳಿದ ರಾಹುಲ್, ಈ ಸರಕಾರ ಫೋಟೋಗೇಕೆ ಹೆದರಿಕೊಳ್ಳುತ್ತದೆ ಎಂದು ಪ್ರಶ್ನಿಸಿದರು. ಅಲ್ಲದೇ ಬಜೆಟನ್ನು ಏಕಸ್ವಾಮ್ಯಗೊಳಿಸುವ ಮೂಲಕ ಕೇಂದ್ರ ಸರಕಾರ ಚಕ್ರವ್ಯೂಹವನ್ನು ನಿರ್ಮಿಸಲು ಹೊರಟಿದೆ. ಇದು ಅಪಾಯಕಾರಿ ಯಾಗಿದೆ. ಈ ಬಾರಿಯ ಬಜೆಟ್‌ನಲ್ಲಿ ನೋಟು ಅಮಾನ್ಯೀಕರಣ, ತೆರಿಗೆ ಭಯೋತ್ಪಾದನೆ ಯಂತಹ ವಿಷಯಗಳನ್ನು ಪ್ರಸ್ತಾಪಿಸಿಲ್ಲ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಹೇಳಿದರು.
#WATCH | In Lok Sabha, LoP Rahul Gandhi shows a poster of the traditional Halwa ceremony, held at the Ministry of Finance before the Budget session.
He says, “Budget ka halwa’ is being distributed in this photo. I can’t see one OBC or tribal or a Dalit officer in this. Desh ka… pic.twitter.com/BiFRB0VTk3
— ANI (@ANI) July 29, 2024
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.