6-8 Class ವಿದ್ಯಾರ್ಥಿಗಳಿಗೆ 10 ದಿನ ಬ್ಯಾಗ್ ಬೇಕಿಲ್ಲ: ಕೇಂದ್ರ
Team Udayavani, Jul 30, 2024, 6:20 AM IST
ಹೊಸದಿಲ್ಲಿ: 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಬ್ಯಾಗ್ ರಹಿತ ದಿನಗಳನ್ನು ಪರಿಚಯಿಸಿ ಕಲಿಕೆಯನ್ನು ಆರಾಮದಾಯಕ, ಪ್ರಾಯೋಗಿಕ ಹಾಗೂ ಒತ್ತಡವಿಲ್ಲದೆ ನಡೆಸುವಂತೆ ಮಾಡಲು ಕೆಂದ್ರ ಶಿಕ್ಷಣ ಇಲಾಖೆ ಸೋಮವಾರ ಮಾರ್ಗಸೂಚಿಯನ್ನು ಪ್ರಕಟಿಸಿದೆ.
ಎನ್ಸಿಇಆರ್ಟಿಯ ಘಟಕವಾಗಿರುವ “ಪಿಎಸ್ಎಸ್ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ವೊಕೆಶನಲ್ ಎಜುಕೇಶನ್ ಈ ಮಾರ್ಗಸೂಚಿಗಳನ್ನು ತಯಾರಿಸಿದೆ. 2020ರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ(NEP)ಯ 4ನೇ ವಾರ್ಷಿಕೋತ್ಸವದ ಅಂಗವಾಗಿ ಈ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. 6ರಿಂದ 8ನೇ ತರಗತಿ ವಿದ್ಯಾರ್ಥಿಗಳು 10 ದಿನಗಳು ಬ್ಯಾಗ್ ರಹಿತವಾಗಿ ಶಾಲೆಗೆ ಬರಬೇಕು ಎಂದು ಎನ್ಇಪಿ ಶಿಫಾರಸು ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.