Dengue Case 216 ಮಂದಿಯಲ್ಲಿ ಡೆಂಗ್ಯೂ ದೃಢ: ಸೋಂಕಿತರ ಸಂಖ್ಯೆ 17ಸಾವಿರಕ್ಕೆ ಏರಿಕೆ
Team Udayavani, Jul 30, 2024, 12:49 AM IST
ಬೆಂಗಳೂರು: ರಾಜ್ಯದಲ್ಲಿ ಸೋಮವಾರ 216 ಮಂದಿಯಲ್ಲಿ ಡೆಂಗ್ಯೂ ದೃಢವಾಗಿದೆ. ಆ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 17443ಕ್ಕೆ ಏರಿಕೆಯಾಗಿದೆ.
ಸತತ ಮೂರು ವಾರಗಳ ಬಳಿಕ ಇದೇ ಮೊದಲ ಬಾರಿ ಡೆಂಗ್ಯೂ ಸಂಖ್ಯೆ ಇಳಿಕೆ ಕಂಡು ಬಂದಿದೆ. ಕಳೆದ 24ಗಂಟೆಯಲ್ಲಿ 409ಮಂದಿ ಸೋಂಕಿನಿಂದ ಗುಣಮಖರಾಗಿದ್ದಾರೆ.
ಆ ಮೂಲಕ ಗುಣಮುಖ ಹೊಂದಿದವರ ಸಂಖ್ಯೆ 14,622ಕ್ಕೆ ಏರಿಕೆಯಾಗಿದೆ. ರಾಜ್ಯಾದ್ಯಂತ 2,811 ಸಕ್ರೀಯ ಪ್ರಕರಣಗಳಿದ್ದು, ಅವರಲ್ಲಿ 2379 ಮಂದಿ ಮನೆಯಲ್ಲಿದ್ದಾರೆ. ಆಸ್ಪತ್ರೆ 432 ಚಿಕಿತ್ಸೆ ಪಡೆಯುತ್ತಿದ್ದು, ಅವರಲ್ಲಿ 75ಮಂದಿ ಐಸಿಯುನಲ್ಲಿದ್ದಾರೆ.
ಪ್ರಸ್ತುತ ಡೆಂಗ್ಯೂ ಮರಣ ಪ್ರಮಾಣ ಶೇ.0.05ರಷ್ಟಿದೆ. ಬಿಬಿಎಂಪಿ 80, ಮೈಸೂರು 22, ಧಾರವಾಡ 19, ರಾಮನಗರ, ಚಿಕ್ಕಬಳ್ಳಾಪುರ 12 ಪ್ರಕರಣಗಳು ವರದಿಯಾಗಿದೆ. ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.