V.K.Saxena ವಿರುದ್ಧ ಹೇಳಿಕೆ: ಮೇಧಾ ಪಾಟ್ಕರ್ಗೆ ಜಾಮೀನು
Team Udayavani, Jul 30, 2024, 12:49 AM IST
ಹೊಸದಿಲ್ಲಿ: ಮಾನನಷ್ಟ ಪ್ರಕರಣದಡಿಯಲ್ಲಿ ಜೈಲು ಸೇರಿದ್ದ ಪರಿಸರ ಹೋರಾಟಗಾರ್ತಿ ಮೇದಾ ಪಾಟ್ಕರ್ ಅವರಿಗೆ ಸ್ಥಳೀಯ ನ್ಯಾಯಾಲ ಯವು 25,000 ರೂ. ಶ್ಯೂರಿಟಿ ಆಧಾರದ ಮೇಲೆ ಜಾಮೀನು ನೀಡಿದೆ. 2001 ರಲ್ಲಿ ದಿಲ್ಲಿಯ ಈಗಿನ ಲೆಫ್ಟಿ ನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದ ರಿಂದ ಜು.1ರಂದು ದಿಲ್ಲಿ ಸ್ಥಳೀಯ ನ್ಯಾಯಾಲಯ 5 ತಿಂಗಳು ಜೈಲು ಶಿಕ್ಷೆ ಹಾಗೂ 10 ಲಕ್ಷ ರೂ. ಮೊತ್ತವನ್ನು ವಿ.ಕೆ. ಸಕ್ಸೇನಾ ಅವರಿಗೆ ನೀಡುವಂತೆ ಆದೇಶ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.