Railway Track: ಸುರಕ್ಷೆ, ತ್ವರಿತ ಕಾರ್ಯಕ್ಕೆ ಆದ್ಯತೆ: ಶ್ರೀವಾಸ್ತವ

ದೋಣಿಗಾಲ್‌ ಭೂಕುಸಿತ ಸ್ಥಳಕ್ಕೆ ನೈಋತ್ಯ ರೈಲ್ವೇ ಮಹಾಪ್ರಬಂಧಕರ ಭೇಟಿ

Team Udayavani, Jul 30, 2024, 7:10 AM IST

Railway-Track

ಮಂಗಳೂರು: ಕಡಗರವಳ್ಳಿ ಹಾಗೂ ಎಡಕುಮೇರಿ ಮಧ್ಯೆ ರೈಲು ಮಾರ್ಗದಲ್ಲಿ ಆಗಿರುವ ಭೂಕುಸಿತ, ಅಲ್ಲಿನಡೆಯುತ್ತಿರುವ ದುರಸ್ತಿ ಕೆಲಸಗಳ ಪರಿಶೀಲನೆಗೆ ವಿಶೇಷ ಪರಿಶೀಲನಾ ರೈಲಿನಲ್ಲಿ ನೈಋತ್ಯ ರೈಲ್ವೇ ಮಹಾಪ್ರಬಂಧಕರು ಸೋಮವಾರ ಆಗಮಿಸಿದ್ದಾರೆ.

ಆಗಬೇಕಾದ ಕೆಲಸಗಳನ್ನು ಮನಗಂಡು, ಅಗತ್ಯವಿರುವ ತಾಂತ್ರಿಕ ಸಲಹೆ ನೀಡುವುದಕ್ಕಾಗಿ ಮಹಾಪ್ರಬಂಧಕ ಅರವಿಂದ ಶ್ರೀವಾಸ್ತವ ಅವರು ಈ ರೈಲಿನಲ್ಲಿ ಇತರ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು. ಸ್ಥಳ ಪರಿಶೀಲಿಸಿ, ಭೂಕುಸಿತ ಪ್ರದೇಶದಲ್ಲಿ ಸುಧಾರಣ ಕೆಲಸಗಳ ಪ್ರಗತಿ ವೀಕ್ಷಿಸಿ, ದುರಸ್ತಿ ಕೆಲಸದಲ್ಲಿ ಆಗಬೇಕಿರುವ ಸುರಕ್ಷಾ ಕ್ರಮಗಳನ್ನು ಸೂಚಿಸಿದರು.
ಈ ವೇಳೆ ಮಾತನಾಡಿದ ಶ್ರೀವಾಸ್ತವ, ಸುರಕ್ಷೆ, ತ್ವರಿತವಾದ ದುರಸ್ತಿ ಕಾರ್ಯಗಳು ನಮ್ಮ ಆದ್ಯತೆ, ಇದರಲ್ಲಿ ಉನ್ನತ ಗುಣಮಟ್ಟವನ್ನು ಕಾಪಾಡಿಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

ಪ್ರಸ್ತುತ ಸುರಿಯುವ ನಡುವೆ ನಿರಂತರವಾಗಿ ದುರಸ್ತಿ ಕಾರ್ಯಗಳು ನಡೆಯುತ್ತಿವೆ. ಸುಮಾರು 50 ಅಡಿ ಭೂಕುಸಿತವಾದ ಹಿನ್ನೆಲೆಯಲ್ಲಿ ತಳದಿಂದಲೇ ಮರಳುಚೀಲ, ಬಂಡೆಗಳ ನ್ನಿರಿಸಿ ಜಾರದಂತೆ ಗೇಬಿಯನ್‌ ಮೆಷ್‌ನೊಂದಿಗೆ ದುರಸ್ತಿ ನಡೆಸಲಾಗುತ್ತಿದೆ.

ಈ ರೀತಿಯ ಸನ್ನಿವೇಶಗಳನ್ನು ಸಮರ್ಪಕವಾಗಿ ನಿಭಾಯಿಸುವ ನಿಟ್ಟಿನಲ್ಲಿ ಮೂರು ಕನ್ಸಲ್ಟೆನ್ಸಿಗಳ ಅಭಿಪ್ರಾಯ ವನ್ನೂ ಕೇಳಲಾಗಿದ್ದು, ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ಮಳೆಯ ಪರಿಸ್ಥಿತಿ ತುಸು ಸುಧಾರಿಸಿದ್ದು, ಕಾಮಗಾರಿ ವೇಗ ಪಡೆದಿದೆ. ಇನ್ನು ಎರಡು-ಮೂರು ದಿನಗಳಲ್ಲಿ ಹಳಿ ರೈಲು ಸಂಚಾರಕ್ಕೆ ಸಿದ್ಧಗೊಳ್ಳುವ ಸಾಧ್ಯತೆ ಇದೆ ಎಂದು ನೈಋತ್ಯ ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.

2 ವಿಶೇಷ ರೈಲು
ಈ ನಡುವೆ ರೈಲು ಪ್ರಯಾಣಿಕರ ದಟ್ಟಣೆ ಹಗುರಗೊಳಿಸಲು ಮಡ ಗಾಂವ್‌- ಬೆಂಗಳೂರು ಮಧ್ಯೆ ಹಾಗೂ ಕಾರವಾರ ಬೆಂಗಳೂರು ಮಧ್ಯೆ ಮಂಗಳೂರು-ಶೋರನೂರು ದಾರಿಯಾಗಿ ಎರಡು ರೈಲುಗಳನ್ನು ಓಡಿಸಲಾಗುತ್ತಿದೆ.

ನಂ.01696 ಮಡಗಾಂವ್‌ ಜಂಕ್ಷನ್‌ ಕೆಎಸ್‌ಆರ್‌ ಬೆಂಗಳೂರು ಏಕಮುಖ ರೈಲು ಮಡಗಾಂವ್‌ನಿಂದ ಜು.30ರಂದು ಸಂಜೆ 4.30ಕ್ಕೆ ಹೊರಟು ಮರುದಿನ ಸಂಜೆ 3.30ಕ್ಕೆ ಬೆಂಗಳೂರು ತಲುಪಲಿದೆ. ಇದಕ್ಕೆ ಕಾನಕೋನ, ಕಾರವಾರ, ಅಂಕೋಲ, ಗೋಕರ್ಣರೋಡ್‌, ಕುಮಟ, ಹೊನ್ನಾವರ, ಮುರುಡೇಶ್ವರ, ಭಟ್ಕಳ, ಮೂಕಾಂಬಿಕಾ ರೋಡ್‌ ಬೈಂದೂರು, ಕುಂದಾಪುರ, ಬಾಕೂìರು, ಉಡುಪಿ, ಮೂಲ್ಕಿ, ಸುರತ್ಕಲ್‌, ಮಂಗಳೂರು ಜಂಕ್ಷನ್‌, ಕಾಸರಗೋಡು, ಕಣ್ಣೂರಿನಲ್ಲಿ ನಿಲುಗಡೆ ಇರುತ್ತದೆ.

ನಂ.01656 ಕಾರವಾರ ಯಶವಂತಪುರ ಏಕಮುಖ ರೈಲು ಜು.31ರಂದು ಕಾರವಾರದಿಂದ ಬೆಳಗ್ಗೆ 5.30ಕ್ಕೆ ಹೊರಟು ಮರುದಿನ ಮುಂಜಾನೆ 2.15ಕ್ಕೆ ಯಶವಂತಪುರ ತಲುಪಲಿದೆ. ಅಂಕೋಲ, ಗೋಕರ್ಣರೋಡ್‌, ಕುಮಟ, ಹೊನ್ನಾವರ, ಮುರುಡೇಶ್ವರ, ಭಟ್ಕಳ, ಮೂಕಾಂಬಿಕಾ ರೋಡ್‌ ಬೈಂದೂರು, ಕುಂದಾಪುರ, ಬಾರ್ಕೂರು, ಉಡುಪಿ, ಮೂಲ್ಕಿ, ಸುರತ್ಕಲ್‌, ಮಂಗಳೂರು ಜಂಕ್ಷನ್‌, ಕಾಸರಗೋಡು, ಕಣ್ಣೂರು ಸಹಿತ ನಿಲುಗಡೆ ಇರುತ್ತದೆ. ಈ ರೈಲಿನಲ್ಲಿ 2 ವಿಸ್ತಾಡೋಮ್‌ ಕೋಚ್‌ಗಳೂ ಇರಲಿವೆ.

ಟಾಪ್ ನ್ಯೂಸ್

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

3

Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್‌’

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.