![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jul 30, 2024, 1:56 AM IST
ಮಂಗಳೂರು: ನಗರದ ಕೊಟ್ಟಾರ ಚೌಕಿ ಫ್ಲೆ„ ಓವರ್ ಬಳಿಯಲ್ಲಿ ಹೆದ್ದಾರಿಗೆ ವಿದ್ಯುತ್ ಕಂಬ ಬಿದ್ದ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. ಅದೃಷ್ಟವಶಾತ್ ಏನೂ ಹಾನಿಯಾಗಿಲ್ಲ. ಕೆಲವು ಹೊತ್ತು ಸಂಚಾರ ಸ್ಥಗಿತಗೊಂಡಿತ್ತು.
ಬಂಟ್ವಾಳದಲ್ಲಿ ಸಂಚಾರ ವ್ಯತ್ಯಯ: ಬಂಟ್ವಾಳದ ಸರಪಾಡಿ- ಬೀಯಪಾದೆ ರಸ್ತೆಯ ಎಕ್ಕುಡೇಲಿನಲ್ಲಿ ಸೋಮವಾರ ಮರವೊಂದು ವಿದ್ಯುತ್ ತಂತಿಯ ಬಿದ್ದು ವಿದ್ಯುತ್ ಕಂಬ ವಾಲಿದ್ದು, ಸಂಚಾರ ವ್ಯತ್ಯಯವಾಗಿದೆ.
ರಕ್ತದೊತ್ತಡ: ವಾಚ್‌ಮನ್ ಬಿದ್ದು ಸಾವು
ಮೂಡುಬಿದಿರೆ: ಸಮಾಜ ಮಂದಿರ ಸಭಾದಲ್ಲಿ 5 ವರ್ಷಗಳಿಂದ ರಾತ್ರಿ ವಾಚ್‌ಮನ್ ಆಗಿ ಕೆಲಸ ಮಾಡುತ್ತಿದ್ದ ಕೊಕ್ರಾಡಿಯ ಸುಕುಮಾರ ಹೆಗ್ಡೆ (56) ಅವರು ಸೋಮವಾರ ಮುಂಜಾನೆ ರಕ್ತದೊತ್ತಡ ಹೆಚ್ಚಾಗಿ ತಲೆ ತಿರುಗಿ ಬಿದ್ದು ಮೃತಪಟ್ಟಿದ್ದಾರೆ. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.