ಕಲಬುರಗಿ ‌ಮಹಾ ನಗರ ಪಾಲಿಕೆ ʼಕೈʼ ತೆಕ್ಕೆಗೆ: ಯಲ್ಲಪ್ಪ ಮೇಯರ್,ಹೀನಾ ಉಪ ಮೇಯರ್ ಅವಿರೋಧ ಆಯ್ಕೆ


Team Udayavani, Jul 30, 2024, 3:00 PM IST

ಕಲಬುರಗಿ ‌ಮಹಾ ನಗರ ಪಾಲಿಕೆ ʼಕೈʼ ತೆಕ್ಕೆಗೆ: ಯಲ್ಲಪ್ಪ ಮೇಯರ್,ಹೀನಾ ಉಪ ಮೇಯರ್ ಅವಿರೋಧ ಆಯ್ಕೆ

ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆಗೆ ಮಂಗಳವಾರ (ಜು.30ರಂದು) ನಡೆದ ಚುನಾವಣೆಯಲ್ಲಿ‌ಕಾಂಗ್ರೆಸ್ ಯಲ್ಲಪ್ಪ ನಾಯಿಕೋಡಿ ಮೇಯರ್ ಆಗಿ ಹಾಗೂ ಹೀನಾ ಬೇಗಂ ಅವರು ಉಪ ಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ದಿಗಂಬರ್ ನಾಡಗೌಡ ನಾಮಪತ್ರ ಸಲ್ಲಿಸಿದ್ದರೂ ಜಾತಿ ಪ್ರಮಾಣ ಪತ್ರದಲ್ಲಿನ ದೋಷದಿಂದಾಗಿ ತಿರಸ್ಕರಿಸಲ್ಪಟ್ಟಿದ್ದರಿಂದ ಯಲ್ಲಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಘೋಷಣೆ ಮಾಡಲಾಯಿತು.

ಉಪ‌ಮೇಯರ್ ಸ್ಥಾನಕ್ಕೂ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಮಡೆದು ಕೊನೆಯಲ್ಲಿ ಜೆಡಿಎಸ್ ನಿಂದ ಉಪ ಮೇಯರ್ ಸ್ಥಾನಕ್ಕೆ ಅಲೀಮ್ ಪಟೇಲ್  ನಾಮಪತ್ರ ವಾಪಸ್ಸು ಪಡೆದ ಹಿನ್ನೆಲೆಯಲ್ಲಿ  ಕಾಂಗ್ರೆಸ್ ನ ಹೀನಾ ಅವರು ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು.

ಪ್ರದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ಆಯ್ಕೆಯನ್ನು ಅಧಿಕೃತವಾಗಿ ಘೋಷಣೆ ಮಾಡಿದರು.

ಈ ವೇಳೆಯಲ್ಲಿ‌ ಸಂಸದ ರಾಧಾಕೃಷ್ಣ ದೊಡ್ಡಮನಿ, ಶಾಸಕರಾದ ಅಲ್ಲಂಪ್ರಭು ಪಾಟೀಲ, ಕನೀಜ್ ಫಾತಿಮಾ, ಎಂಎಲ್ಸಿಗಳಾದ ತಿಪ್ಪಣ್ಣಪ್ಪ‌ಕಮಕನೂರ, ಚಂದ್ರಶೇಖರ ಪಾಟೀಲ. ಜಿಡಿಎ ಚೇರಮನ್ ಮಜರ್ ಆಲಂ ಖಾನ್  ಇತರರು ಇದ್ದರು.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

SIddu-Phone

Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್‌ಪಿಗೆ ಕರೆ 

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.