![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Jul 30, 2024, 5:26 PM IST
ತೀರ್ಥಹಳ್ಳಿ: ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.31 ರ ಬುಧವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಆದೇಶ ಹೊರಡಿಸಿದ್ದಾರೆ.
ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದ ಹಾಗೂ ಹಲವು ರಸ್ತೆ ಸಂಪರ್ಕಗಳು ಕಡಿತಗೊಂಡ ಕಾರಣ ನಾಳೆ ರಜೆಯನ್ನು ಘೋಷಿಸಿ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಆದೇಶ ಹೊರಡಿಸಿದ್ದಾರೆ.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
You seem to have an Ad Blocker on.
To continue reading, please turn it off or whitelist Udayavani.