Linganamakki dam; ಆ.1ರಂದು 10 ಸಾವಿರ ಕ್ಯೂಸೆಕ್ಸ್ ನೀರು ಹೊರಬಿಡಲು ನಿರ್ಧಾರ
Team Udayavani, Jul 30, 2024, 7:25 PM IST
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಮಳೆಯ ಅಬ್ಬರಕ್ಕೆ ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಹೀಗಾಗಿ ಆ.1ರಂದು 10 ಸಾವಿರ ಕ್ಯೂಸೆಕ್ಸ್ ನೀರು ಕ್ರಸ್ಟ್ ಗೇಟ್ ಮೂಲಕ ಹೊರಬಿಡಲು ನಿರ್ಧಾರ ಮಾಡಲಾಗಿದೆ.
ಮಲೆನಾಡಿನ ಅತಿದೊಡ್ಡ ಜಲಾಶಯವಾಗಿರುವ ಲಿಂಗನಮಕ್ಕಿಯಿಂದ ನೀರು ಬಿಡಲು ನಿರ್ಧರಿಸಿರುವ ಕಾರಣ ನದಿ ಪಾತ್ರದ ಜನರಿಗೆ ಅಧಿಕಾರಿಗಳು ಅಲರ್ಟ್ ಘೋಷಣೆ ಮಾಡಿದ್ದಾರೆ.
ನದಿಪಾತ್ರದ ಹಳ್ಳಿಗಳಿಗೆ ತೆರಳಿ ಮೈಕ್ ಅನೌನ್ಸ್ ಮೆಂಟ್ ಮಾಡಿದ ಅಧಿಕಾರಿಗಳು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.