ಸರ್ಕಾರಿ ಆಸ್ಪತ್ರೆಬಳಿ ನಿಲ್ಲಿಸಿದ್ದ ಕಾರಿನಲ್ಲಿ ಶವ ಪತ್ತೆ; ಕೊಲೆ ಮಾಡಿದ್ದಾರೆಂದು ಮಗನ ದೂರು

Team Udayavani, Jul 30, 2024, 7:41 PM IST

ಸರ್ಕಾರಿ ಆಸ್ಪತ್ರೆಬಳಿ ನಿಲ್ಲಿಸಿದ್ದ ಕಾರಿನಲ್ಲಿ ಶವ ಪತ್ತೆ; ಕೊಲೆ ಮಾಡಿದ್ದಾರೆಂದು ಮಗನ ದೂರು

ವಿಜಯಪುರ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ವ್ಯಕ್ತಿಯೊಬ್ಬರು ನಗರದಲ್ಲಿರುವ ಸರ್ಕಾರಿ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ನಿಲ್ಲಿಸಿರುವ ಕಾರಿನಲ್ಲಿ ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಮಂಗಳವಾರ ನಗರದಲ್ಲಿರುವ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಿಲ್ಲಿಸಿರುವ ಮಹಾರಾಷ್ಟ್ರ ನೋಂದಣಿ ಹೊಂದಿರುವ ಕಾರಿನಲ್ಲಿ ಪತ್ತೆಯಾಗಿರುವ ಶವವನ್ನು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿಯ 58 ವರ್ಷದ ಸಂಗಪ್ಪ ದೇವಕತೆ ಎಂದು ಗುರುತಿಸಲಾಗಿದೆ.

ನಿಗೂಢ ರೀತಿಯಲ್ಲಿ ಪತ್ತೆಯಾಗಿರುವ ಸಂಗಪ್ಪ ಅವರದು ಅಸಹಜ ಸಾವು ಎಂದು ಕುಟುಂಬದವರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಮೃತ ಸಂಗಪ್ಪ ಅವರ ಮಗ ಸಚಿನ್ ನಮ್ಮ ತಂದೆಯನ್ನು ಹತ್ಯೆ ಮಾಡಲಾಗಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಅಥಣಿ ತಾಲೂಕಿನ ಬಾಡಗಿ ಗ್ರಾಮದ ಶಂಭುಲಿಂಗ ಮಮದಾಪುರ ಎಂಬವರ ಬಳಿ ನಾವು 1 ಲಕ್ಷ ರೂ. ಸಾಲ ಪಡೆದಿದ್ದೆವು. ಇದೇ ವಿಷಯವಾಗಿ ನನ್ನ ತಂದೆಯನ್ನು ಇತರೆ ನಾಲ್ವರೊಂದಿಗೆ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಶಂಭುಲಿಂಗ ಅಪಹರಿಸಿದ್ದರು. ಹೀಗಾಗಿ ಅವರೇ ಈ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದಾನೆ.

ನನ್ನ ತಂದೆಯನ್ನು ಕಾರಿನಲ್ಲಿ ಅಪಹರಿಸಿದ ಬಳಿಕ ಶಂಭುಲಿಂಗಗೆ ಕರೆ ಮಾಡಿದ ನಾನು, ಹಣ ಪಾವತಿಸುತ್ತೇವೆ ನಮ್ಮ ತಂದೆಯನ್ನು ಮನೆ ತಂದು ಬಿಡುವಂತೆ ಮನವಿ ಮಾಡಿದ್ದೆ. ಆದರೆ ತನ್ನ ಬದಲಾಗಿ ಬೇರೆಯವರ ಬಳಿ ಹಣ ಕೊಡಲು ಶಂಭುಲಿಂಗ ಹೇಳಿದ್ದರಿಂದ ನಾನು ನಿರಾಕರಿಸಿದೆ ಎಂದಿದ್ದಾರೆ.

ಬದಲಾಗಿ ಬ್ಯಾಂಕ್ ಖಾತೆಗೆ ಆರ್‌ಡಿಜಿಎಸ್ ಮೂಲಕ ಹಣ ಜಮೆ ಮಾಡುತ್ತೇನೆ. ನಗದು ಹಣವೇ ಬೇಕಿದ್ದರೆ ನಾಲ್ಕದು ದಿನ ಸಮಯಾವಕಾಶ ಬೇಕು ಎಂದು ಕೇಳಿದ್ದೆ. ಈ ಹಂತದಲ್ಲೇ ನಾನು ಐಗಳಿ ಠಾಣೆ ಪೊಲೀಸರಿಗೆ ನನ್ನ ತಂದೆಯ ಅಪಹರಣದ ಕುರಿತು ಮಾಹಿಯನ್ನೂ ನೀಡಿದ್ದೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಆದರೆ ಬೆಳಕು ಹರಿಯುವ ವೇಳೆಗೆ ನನ್ನ ತಂದೆ ಶವವಾಗಿ ಪತ್ತೆಯಾಗಿದ್ದು, ತಂದೆಯ ಸಾವಿನ ಸುದ್ಧಿ ಆಘಾತ ಉಂಟು ಮಾಡಿದೆ. ಹಣ ವಸೂಲಿ ನೆಪದಲ್ಲಿ ನನ್ನ ತಂದೆಯನ್ನು ಶಂಭುಲಿಂಗ ಅವರ ತಂಡ ಹತ್ಯೆ ಮಾಡಿದೆ ಎಂದು ಆರೋಪಿಸಿರುವ ಮೃತನ ಮಗ ಸಚಿನ್, ನಗರ ಗಾಂಧಿಚೌಕ್ ಠಾಣೆ ಪೊಲೀಸರಿಗೆ ದೂರು ನೀಡಿದ್ದಾನೆ.

ಸ್ಥಳಕ್ಕೆ ಆಗಮಿಸಿರುವ ವಿಜಯಪುರದ ಗಾಂಧಿಚೌಕ್ ಠಾಣೆ ಹಾಗೂ ಅಥಣಿ ತಾಲೂಕಿನ ಐಗಳಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಮರಣೋತ್ತರ ಪರೀಕ್ಷೆ ಹಾಗೂ ಎಫ್‌ಎಸ್‌ಎಲ್ ವರದಿ ಬಳಿಕ ಸಂಗಪ್ಪ ಅವರ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿಪಾಲಾದ ಯುವತಿ: ಶವಕ್ಕಾಗಿ ಶೋಧ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Congress: Make 100 laws, I am Anjala: MLA Basan Gowda Patil Yatnal

Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.