Wayanadu Landslide: ಪರಿಹಾರ ಕಾರ್ಯ ಸಮನ್ವಯಕ್ಕೆ ರಾಜ್ಯದಿಂದ ಇಬ್ಬರು ಐಎಎಸ್‌ಗಳ ನೇಮಕ

ನಾಗರಿಕರ ನೆರವಿಗಾಗಿ ಚಾಮರಾಜನಗರ ಜಿಲ್ಲಾಡಳಿತದಿಂದ ಸಹಾಯವಾಣಿ ಶುರು, ರಕ್ಷಣಾ ಕಾರ್ಯಾಚರಣೆಗೆ ಎಲ್ಲ ಸಹಕಾರ : ಸಿಎಂ ಸಿದ್ದರಾಮಯ್ಯ

Team Udayavani, Jul 30, 2024, 10:08 PM IST

lAndslide

ಹೊಸದಿಲ್ಲಿ:  ಕೇರಳದ ವಯನಾಡಿನಲ್ಲಿ ಮಂಗಳವಾರ ಸಂಭವಿಸಿರುವ ಭಾರಿ ಭೂಕುಸಿತದಿಂದ ಬಹಳಷ್ಟು ಸಾವು ನೋವಾಗಿದೆ. ವಯನಾಡು ರಾಜ್ಯದ ನೆರೆಯ ಜಿಲ್ಲೆಯಾದ ಹಿನ್ನೆಲೆಯಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳ ಸಮನ್ವಯಕ್ಕಾಗಿ ಇಬ್ಬರು ಹಿರಿಯ ಐಎಎಸ್‌ ಅಧಿಕಾರಿಗಳಾದ ಸಿ. ಜಾಫರ್‌ (ಮೊಬೈಲ್‌ ಸಂಖ್ಯೆ 9448355577) ಹಾಗೂ ದಿಲೀಶ್‌ ಶಶಿ (9446000514)ರನ್ನು ರಾಜ್ಯ ಸರ್ಕಾರ ನಿಯೋಜಿಸಿದೆ.

ರಾಜ್ಯದ ಗಡಿಜಿಲ್ಲೆಯೂ ಆಗಿರುವ ದೇಶದ ಯಾವುದೇ ಭಾಗದಲ್ಲಿ ಪ್ರಾಕೃತಿಕ ವಿಕೋಪಗಳು ಸಂಭವಿಸಿದಾಗ ಪರಸ್ಪರ ನೆರವಿಗೆ ನಿಲ್ಲಬೇಕಿದ್ದು ನಮ್ಮ ಕರ್ತವ್ಯ ಎಂದು ಭಾವಿಸಿದ್ದೇನೆ. ಭೂ ಕುಸಿತದಿಂದ ತತ್ತರಿಸಿರುವ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಮಾನವೀಯ ನೆಲೆಯಲ್ಲಿ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಎನ್ ಡಿ ಆರ್ ಎಫ್,  ಸೇನಾ ಪಡೆಯ ತಂಡ ರವಾನೆ: 
ಸಂತ್ರಸ್ತರ ಪ್ರಾಣ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಗೆ ನೆರವಾಗಲು ಬೆಂಗಳೂರಿನಲ್ಲಿರುವ ಎನ್ ಡಿ ಆರ್ ಎಫ್ ತಂಡ ಹಾಗೂ ಮದ್ರಾಸ್ ಎಂಜಿನಿಯರ್ ಗ್ರೂಪ್ ಸೇನಾ ಪಡೆಯ ತಂಡಗಳ ತ್ವರಿತವಾಗಿ ರವಾನಿಸಲಾಗಿದೆ. ಈ ತಂಡಗಳ ಜೊತೆಗೆ ಅಗತ್ಯ ಉಪಕರಣಗಳು ಮತ್ತು ಪರಿಹಾರ ಸಾಮಗ್ರಿಗಳ ರವಾನೆ ಮಾಡಲು ನೆರವು ನೀಡಲಾಗಿದೆ.

ರಕ್ಷಣಾ ತಂಡಗಳು ವಯನಾಡಿಗೆ ಶೀಘ್ರವೇ ತಲುಪಲು ಅನುವಾಗುವಂತೆ ಬಂಡಿಪುರ ಚೆಕ್ ಪೋಸ್ಟ್ ನಲ್ಲಿ ಎನ್ ಡಿ ಆರ್ ಎಫ್ ಹಾಗೂ ಸೇನೆಯ ತಂಡಗಳಿಗೆ ಹಾಗೂ ಪರಿಹಾರ ಸಾಮಗ್ರಿಗಳ ಸಾಗಾಣಿಕೆ ವಾಹನಗಳಿಗೆ ಗ್ರೀನ್‌ ಕಾರಿಡಾರ್‌ ಮೂಲಕ ಅನಿರ್ಬಂಧಿತ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ. ಭೂಕುಸಿತದಿಂದ ಉಂಟಾಗಿರುವ ತ್ಯಾಜ್ಯಗಳ ತೆರವಿಗೆ ರಾಜ್ಯದಿಂದ ಅಗತ್ಯ ಜೆಸಿಬಿ, ಕ್ರೇನ್ ಮತ್ತಿತರ ಭಾರೀ ವಾಹನಗಳ ಸೌಕರ್ಯಗಳನ್ನು ಲೋಕೋಪಯೋಗಿ ಇಲಾಖೆ ಒದಗಿಸಲಿದೆ.

ಕೇರಳ ಸರ್ಕಾರದ ವಿಪತ್ತು ನಿರ್ವಹಣೆಯ ಅಧಿಕಾರಿಗಳೊಂದಿಗೆ ರಾಜ್ಯ ಸರ್ಕಾರ ನಿರಂತರ ಸಂಪರ್ಕದಲ್ಲಿದ್ದು ಅಗತ್ಯ ನೆರವು ಒದಗಿಸಲಾಗುತ್ತಿದೆ. ವೈದ್ಯಕೀಯ ನೆರವು, ಆಸ್ಪತ್ರೆ ಸೌಲಭ್ಯ ಹಾಗೂ ಗಾಯಾಳುಗಳ ಕರೆತರಲು ಬಸ್ ಗಳ ಎಚ್‌.ಡಿ. ಕೋಟೆಯಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ವಯನಾಡಿನಲ್ಲಿ ಕನ್ನಡಿಗರು ಸಿಲುಕಿಕೊಂಡಿರುವ ಬಗ್ಗೆ ಪ್ರಾಥಮಿಕ ಮಾಹಿತಿ ದೊರೆತಿದ್ದು, ಅವರ ರಕ್ಷಣೆಗೆ ಗರಿಷ್ಠ ಪ್ರಯತ್ನವನ್ನು ಮಾಡಲಾಗುತ್ತಿದೆ.

ಚಾಮರಾಜನಗರ ಜಿಲ್ಲಾಡಳಿತವೂ ಜಿಲ್ಲೆಯ ಗಡಿಭಾಗದಿಂದ ವಯನಾಡಿಗೆ ಆಗಾಗ ತೆರಳುವ ನಾಗರಿಕರ ನೆರವಿಗಾಗಿ ಸಹಾಯವಾಣಿ ಪ್ರಾರಂಭಿಸಿದೆ. ಚಾಮರಾಜ ನಗರ ಜಿಲ್ಲಾಧಿಕಾರಿ ಕಚೇರಿ ಸಹಾಯವಾಣಿ ಸಂಖ್ಯೆಗಳು:
08226 223163
08226 223161
08226 223160
ವಾಟ್ಸಾಪ್‌ ಸಂಖ್ಯೆ: 9740942901

ಟಾಪ್ ನ್ಯೂಸ್

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.