NEET UG ಕೌನ್ಸೆಲಿಂಗ್ ದಿನಾಂಕ ಘೋಷಣೆ: ಆ.14ರಿಂದ ನೋಂದಣಿ ಆರಂಭ!
Team Udayavani, Jul 30, 2024, 9:55 PM IST
ನವದೆಹಲಿ: ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಒದಗಿಸುವ ನೀಟ್ ಯುಜಿ ಕೌನ್ಸೆಲಿಂಗ್ ದಿನಾಂಕವನ್ನು ವೈದ್ಯಕೀಯ ಕೌನ್ಸೆಲಿಂಗ್ ಸಮಿತಿ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ಆ.14ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು, ಅಖೀಲ ಭಾರತ ಕೋಟಾ ಅಡಿಯಲ್ಲಿ ವಿದ್ಯಾರ್ಥಿಗಳು ಶೇ.15ರಷ್ಟು ಸೀಟುಗಳನ್ನು ಪಡೆದುಕೊಳ್ಳಲಿದ್ದಾರೆ. 3 ಹಂತಗಳಲ್ಲಿ ನೀಟ್ ಯುಜಿ ಕೌನ್ಸೆಲಿಂಗ್ ನಡೆಯಲಿದೆ. ಆ.14ರಿಂದ 16ರವರೆಗೆ ಸೀಟ್ ಮ್ಯಾಟ್ರಿಕ್ಸ್‌ನ ತಾಳೆ ನೋಡುವಿಕೆ ಆರಂಭವಾಗಲಿದೆ. ಆ.14ರಿಂದ 21ರವರೆಗೆ ನೋಂದಣಿ ಹಾಗೂ ಶುಲ್ಕ ಪಾವತಿಗೆ ಅವಕಾಶ ನೀಡಲಾಗಿದ್ದು, ಆ.21ರ ಮಧ್ಯಾಹ್ನ 3 ಗಂಟೆವರೆಗೆ ಶುಲ್ಕ ಪಾವತಿಸಬಹುದಾಗಿದೆ. ಆ.21ರಂದು ಸೀಟು ಹಂಚಿಕೆ ನಡೆಯಲಿದ್ದು, ಆ.23ರಂದು ಫಲಿತಾಂಶ ಪ್ರಕಟವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.