Paris Games; ಸೋದರನ ವೀಸಾಕ್ಕೆ ಸಹಾಯ ಮಾಡಿ: ವಿನೇಶ್ ಮನವಿ
Team Udayavani, Jul 31, 2024, 4:28 AM IST
ಪ್ಯಾರಿಸ್: ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಆಗಮಿಸಲು ತನ್ನ ಸೋದರನಿಗೆ ವೀಸಾ ದೊರಕಿಸಿಕೊಡಲು ಸಹಾಯ ಮಾಡಬೇಕು ಎಂದು ಕುಸ್ತಿಪಟು ವಿನೇಶ್ ಫೊಗಾಟ್ ಭಾರತದಲ್ಲಿರುವ ಫ್ರೆಂಚ್ ರಾಯಭಾರಿ ಕಚೇರಿಗೆ ಮನವಿ ಮಾಡಿದ್ದಾರೆ.
ಇದೇ ವೇಳೆ ಕೇಂದ್ರ ಕ್ರೀಡಾ ಸಚಿವ ಮನಸುಖ ಮಾಂಡವೀಯ ಅವರಿಗೂ ಮನವಿ ಮಾಡಿರುವ ವಿನೇಶ್, “ನನ್ನ ಸ್ಪರ್ಧೆಯನ್ನು ಕುಟುಂಬದವರು ವೀಕ್ಷಿಸಬೇಕು ಎಂದು ಬಯಸುತ್ತೇನೆ. ನನ್ನ ಸೋದರ ಸಲ್ಲಿಸಿದ್ದ ವೀಸಾ ಅರ್ಜಿ ತಿರಸ್ಕೃತಗೊಂಡಿದೆ. ಅವನು ಮತ್ತೆ ಅರ್ಜಿ ಸಲ್ಲಿಸಿದ್ದಾನೆ. ಅವನಿಗೆ ಸಹಾಯ ಮಾಡಿ’ ಎಂದಿದ್ದಾರೆ.
ಬಾಕ್ಸಿಂಗ್: ಅಮಿತ್ ಪಂಘಲ್ ಪರಾಭವ
ಮಾಜಿ ನಂ.1 ಬಾಕ್ಸರ್ ಅಮಿತ್ ಪಂಘಲ್ ಅವರ ಪ್ಯಾರಿಸ್ ಹೋರಾಟ ಒಂದೇ ಪಂದ್ಯಕ್ಕೆ ಸಮಾಪ್ತಿಯಾಗಿದೆ. 51 ಕೆಜಿ ವಿಭಾಗದ ಪ್ರಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಅವರು ಜಾಂಬಿಯಾದ ಪ್ಯಾಟ್ರಿಕ್ ಚಿನ್ಯೆಂಬ ವಿರುದ್ಧ 1-4 ಅಂತರದಿಂದ ಪರಾಭವಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.