![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jul 31, 2024, 10:50 AM IST
ಉಡುಪಿ: ಬಸ್ ಢಿಕ್ಕಿ ಹೊಡೆದು ಚಾಲಕ ಗಾಯಗೊಂಡ ಘಟನೆ ಇಂದ್ರಾಳಿಯಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.ಉಡುಪಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಸಿಟಿ ಬಸ್ ಗೆ ಹಿಂಬದಿಯಲ್ಲಿ ಅತೀ ವೇಗದಿಂದ ಬಂದ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ ಹೊಡೆದ ಪರಿಣಾಮ ಆ ಬಸ್ ನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಒಂದು ಬಸ್ ನ ಹಿಂಭಾಗ ಹಾಗೂ ಮತ್ತೊಂದು ಬಸ್ ನ ಮುಂಭಾಗ ಜಖಂಗೊಂಡಿದೆ. ಮಣಿಪಾಲ ಠಾಣೆಯ ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
You seem to have an Ad Blocker on.
To continue reading, please turn it off or whitelist Udayavani.