Shocking: ಶಾಲೆಗೆ ಗನ್ ತಂದು ವಿದ್ಯಾರ್ಥಿ ಮೇಲೆ ಗುಂಡು ಹಾರಿಸಿದ ಐದು ವರ್ಷದ ಬಾಲಕ


Team Udayavani, Jul 31, 2024, 2:58 PM IST

Shocking: ತರಗತಿಗೆ ಬಂದೂಕು ತಂದು ವಿದ್ಯಾರ್ಥಿ ಮೇಲೆ ಗುಂಡು ಹಾರಿಸಿದ 5 ವರ್ಷದ ಬಾಲಕ

ಬಿಹಾರ: ಐದು ವರ್ಷದ ಬಾಲಕನೊಬ್ಬ ತನ್ನ ಶಾಲೆಗೆ ಬಂದೂಕನ್ನು ತಂದು ಸಹಪಾಠಿ ಮೇಲೆ ಗುಂಡು ಹಾರಿಸಿದ ಭಯಾನಕ ಘಟನೆ ಬಿಹಾರದಲ್ಲಿ ಬುಧವಾರ ನಡೆದಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಗುಂಡಿನ ದಾಳಿಯಿಂದ 3ನೇ ತರಗತಿ ವಿದ್ಯಾರ್ಥಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ಉತ್ತರ ಬಿಹಾರದ ಜಿಲ್ಲೆಯ ಸುಪೌಲ್‌ನಲ್ಲಿರುವ ಶಾಲೆಯಲ್ಲಿ ಈ ಘಟನೆ ಸಂಭವಿಸಿದ್ದು, ನರ್ಸರಿ ವಿದ್ಯಾರ್ಥಿಯೊಬ್ಬ ತನ್ನ ಶಾಲಾ ಬ್ಯಾಗ್‌ನಲ್ಲಿ ಬಂದೂಕನ್ನು ಶಾಲೆಗೆ ತಂದಿದ್ದಾನೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಪೊಲೀಸ್ ವರಿಷ್ಠಾಧಿಕಾರಿ ಶೈಶವ್ ಯಾದವ್ 3ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಯೋರ್ವ ತನ್ನ ಶಾಲಾ ಬ್ಯಾಗ್ ನಲ್ಲಿ ಬಂದೂಕು ತಂದು 10 ವರ್ಷದ ವಿದ್ಯಾರ್ಥಿ ಮೇಲೆ ಗುಂಡು ಹಾರಿಸಿದ್ದಾನೆ ಘಟನೆಯಿಂದ ವಿದ್ಯಾರ್ಥಿ ತೋಳಿಗೆ ಗಾಯವಾಗಿದೆ ಎಂದು ತಿಳಿಸಿದ್ದಾರೆ.
ಇದೀಗ ಬಾಲಕನಿಗೆ ಬಂದೂಕು ಎಲ್ಲಿಂದ ಸಿಕ್ಕಿತು ಯಾತಕ್ಕಾಗಿ ಶಾಲೆಗೆ ತಂದಿದ್ದಾನೆ ಅಲ್ಲದೆ ಗಾಯಗೊಂಡಿರುವ ಬಾಲಕನ ಮೇಲೆ ಏನಾದರು ಸಿಟ್ಟಿತ್ತೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಾಹಿತಿಯ ಪ್ರಕಾರ ಬಂದೂಕು ತಂದಿರುವ ವಿದ್ಯಾರ್ಥಿಯ ತಂದೆ ಈ ಹಿಂದೆ ಶಾಲೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು ಬಹುಶ ಅದೇ ಬಂದೂಕನ್ನು ಮಗ ಶಾಲೆಗೆ ತಂದಿರಬೇಕು ಬೇರೆ ವಿದ್ಯಾರ್ಥಿಗಳಿಗೆ ತೋರಿಸುವುವಾಗ ತಪ್ಪಿ ಗುಂಡು ಹಾರಿರಬಹುದು ಎಂದು ಹೇಳಲಾಗಿದೆ.

ಘಟನೆಯಿಂದ ಪಾಲಕರು ಹಾಗೂ ಪೋಷಕರಲ್ಲಿ ಆತಂಕ ಮನೆ ಮಾಡಿದ್ದು ಪೊಲೀಸ್ ವರಿಷ್ಠಾಧಿಕಾರಿಗಳ ಹೇಳಿಕೆ ಪ್ರಕಾರ ಜಿಲ್ಲೆಯಾದ್ಯಂತ ಎಲ್ಲ ಶಾಲೆಗಳಲ್ಲೂ ಮಕ್ಕಳ ಬ್ಯಾಗ್ ಗಳನ್ನು ಪರಿಶೀಲನೆ ನಡೆಸುವಂತೆ ತಿಳಿಸಿದ್ದಾರೆ.

ಇಂತಹ ಘಟನೆಗಳನ್ನು ತಡೆಗಟ್ಟಲು ಶಿಕ್ಷಣ ಸಂಸ್ಥೆಗಳಲ್ಲಿ ಭದ್ರತಾ ಕ್ರಮಗಳನ್ನು ಬಲಪಡಿಸುವುದು ಅತ್ಯಗತ್ಯವಾಗಿದ್ದು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಪೊಲೀಸರು ಮತ್ತು ಆಡಳಿತ ಈ ಪ್ರಕರಣದಲ್ಲಿ ತ್ವರಿತ ಮತ್ತು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Hubli: ಸಚಿವೆ ನಿರ್ಮಲಾ ಸೀತಾರಾಮನ್ ಆರೋಪದಲ್ಲಿ ಹುರುಳಿಲ್ಲ; ಡಾ. ಜಿ. ಪರಮೇಶ್ವರ ತಿರುಗೇಟು

 

ಟಾಪ್ ನ್ಯೂಸ್

police crime

Kolkata; ಟ್ರೈನಿ ವೈದ್ಯೆ ಕೇಸು:1 ಕಿ.ಮೀ. ಬರಲು ಪೊಲೀಸರಿಗೆ 1ತಾಸು!

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Census

Census ಈ ಬಾರಿ ಜಾತಿ ಕಾಲಂ ಸೇರ್ಪಡೆಗೆ ಕೇಂದ್ರ ಸರಕಾರ‌ ಚಿಂತನೆ?

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

Dinesh-Meeting

Bengaluru: ನಿಫಾಗೆ ಬಲಿಯಾದ ವಿದ್ಯಾರ್ಥಿಯ ಸಂಪರ್ಕದಲ್ಲಿದ್ದ 25 ಮಂದಿ ಪತ್ತೆ

PUNJALAKATTE

Punjalkatte: ಆರ್‌ಎಎಫ್ ಪೊಲೀಸರಿದ್ದ ಲಾರಿ ಪಲ್ಟಿ , ಇಬ್ಬರಿಗೆ ಗಾಯ

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Kolkata; ಟ್ರೈನಿ ವೈದ್ಯೆ ಕೇಸು:1 ಕಿ.ಮೀ. ಬರಲು ಪೊಲೀಸರಿಗೆ 1ತಾಸು!

Census

Census ಈ ಬಾರಿ ಜಾತಿ ಕಾಲಂ ಸೇರ್ಪಡೆಗೆ ಕೇಂದ್ರ ಸರಕಾರ‌ ಚಿಂತನೆ?

1-gread

Manipur ಸಚಿವ ಖಶಿಮ್‌ ಮನೆ ಮೇಲೆ ಗ್ರೆನೇಡ್‌ ದಾಳಿ

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

police crime

Kolkata; ಟ್ರೈನಿ ವೈದ್ಯೆ ಕೇಸು:1 ಕಿ.ಮೀ. ಬರಲು ಪೊಲೀಸರಿಗೆ 1ತಾಸು!

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Census

Census ಈ ಬಾರಿ ಜಾತಿ ಕಾಲಂ ಸೇರ್ಪಡೆಗೆ ಕೇಂದ್ರ ಸರಕಾರ‌ ಚಿಂತನೆ?

1-eewqe

‘Wrestling Champions Super League’: ಅನುಮತಿ ನೀಡಲು ನಕಾರ

1-gread

Manipur ಸಚಿವ ಖಶಿಮ್‌ ಮನೆ ಮೇಲೆ ಗ್ರೆನೇಡ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.