Heavy Rain: ಧಾರಾಕಾರ ಮಳೆ.. ಆಗಸ್ಟ್ 1ರಂದು ಉಡುಪಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ
Team Udayavani, Jul 31, 2024, 8:20 PM IST
ಉಡುಪಿ: ಭಾರಿ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ (ಆಗಸ್ಟ್ 1) ರಂದು ರಜೆ ಘೋಷಿಸಲಾಗಿದೆ.
ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ.
ಇದನ್ನೂ ಓದಿ: ಸಕಲೇಶಪುರದಲ್ಲಿ ಮತ್ತೆ ಗುಡ್ಡ ಕುಸಿತ.. ಮಣ್ಣಿನಡಿ ಸಿಲುಕಿದ ವಾಹನಗಳು, ಹೆದ್ದಾರಿ ಸಂಚಾರ ಬಂದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
Job Opportunities:ಪಂಜಾಬ್ and ಸಿಂಧ್ ಬ್ಯಾಂಕ್-213 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.