Vijayapura: ಹೊನಗನಹಳ್ಳಿ ಬಳಿ ಸರಣಿ ಅಪಘಾತ… ಓರ್ವ ಮೃತ್ಯು, ಹಲವರಿಗೆ ಗಾಯ


Team Udayavani, Jul 31, 2024, 8:28 PM IST

Vijayapura: ಹೊನಗನಹಳ್ಳಿ ಬಳಿ ಸರಣಿ ಅಪಘಾತ… ಓರ್ವ ಮೃತ್ಯು, ಹಲವರಿಗೆ ಗಾಯ

ವಿಜಯಪುರ: ಬುಲೆರೋ, ಬಸ್, ಕಾರಿನ ನಡುವೆ ಸಂಭವಿಸಿದೆ ಸರಣಿ ಅಪಘಾತದಲ್ಲಿ ಓರ್ವ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-52 ರ ವಿಜಯಪುರ ತಾಲೂಕಿನ ಹೊನಗನಳ್ಳಿ ಬಳಿ ಬುಧವಾರ ಸಂಜೆ ಸಂಭವಿಸಿದೆ.

ಸಾರಿಗೆ ಸಂಸ್ಥೆಯ ಬಸ್‌ಗೆ ಬುಲೆರೋ ಮುಖಾಮುಖಿ ಡಿಕ್ಕಿಯಾಗಿದೆ ಈ ವೇಳೆ ಬಸ್‌ಗೆ ಹಿಂಬದಿಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಓರ್ವ ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ.

ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ-52 ರ ವಿಜಯಪುರ ತಾಲೂಕಿನ ಹೊನಗನಳ್ಳಿ ಬಳಿ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬುಲೆರೋ ವಾಹನ ಚಾಲಕ ವಾಹನದಲ್ಲೇ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬುಲೆರೋ ವಾಹನ ಚಾಲಕ ಮದ್ಯ ಸೇವಿಸಿದ್ದ ಎನ್ನಲಾಗಿದ್ದು, ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಸಾರಿಗೆ ಸಂಸ್ಥೆಯ ಬಸ್‌ಗೆ ಬುಲೆರೋ ವಾಹನ ಡಿಕ್ಕಿಯಾಗುತ್ತಲೇ ಬಸ್ಸಿನ ಹಿಂಭಾಗದಲ್ಲಿ ಬರುತ್ತಿದ್ದ ಕಾರು ಬಸ್ಸಿಗೆ ಡಿಕ್ಕಿಯಾಗಿದೆ. ಇದರಿಂದಾಗಿ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಯ ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿರುವ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಅಪಘಾತದ ಕಾರಣ ದ್ವಿಮುಖ ಸಂಚಾರ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಸಮಸ್ಯೆ ಉಂಟಾಗಿತ್ತು. ಪೊಲೀಸರು ಸ್ಥಳಕ್ಕೆ ಆಗಮಿಸಿ ರಸ್ತೆಯಲ್ಲಿ ಬಿದ್ದಿದ್ದ ವಾಹನಗಳನ್ನು ತೆರವು ಮಾಡಿ, ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದಾರೆ.

ಟಾಪ್ ನ್ಯೂಸ್

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.