High Court ನಟ ದರ್ಶನ್ಗೆ ಮನೆಯೂಟ 10 ದಿನದಲ್ಲಿ ವರದಿಗೆ ಸೂಚನೆ
Team Udayavani, Jul 31, 2024, 10:01 PM IST
ಬೆಂಗಳೂರು: ಮನೆ ಊಟ ತರಿಸಿಕೊಳ್ಳಲು ಅನುಮತಿ ನೀಡುವಂತೆ ನಟ ದರ್ಶನ್ ಸಲ್ಲಿಸಿರುವ ಮನವಿಯನ್ನು ಕಾನೂನು ರೀತಿ ಪರಿಶೀಲಿಸಿ 10 ದಿನಗಳಲ್ಲಿ ತೀರ್ಮಾನ ಕೈಗೊಂಡು, ಅದರ ವಿವರವನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸರಕಾರ ಹಾಗೂ ಜೈಲು ಅಧೀಕ್ಷಕರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಮನೆ ಊಟ ಪಡೆಯಲು ನಿರ್ದೇಶನ ಕೋರಿದ್ದ ಅರ್ಜಿಯನ್ನು ವಿಚಾರಣಾಧೀನ ನ್ಯಾಯಾಲಯ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿದ್ದು, ಆಗಸ್ಟ್ 20ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.