Paris Olympics: ಆರ್ಚರಿ… ಮುನ್ನಡೆದ ದೀಪಿಕಾ ಕುಮಾರಿ
Team Udayavani, Jul 31, 2024, 11:21 PM IST
ಪ್ಯಾರಿಸ್: ಬುಧವಾರ ಸತತ 2 ಸ್ಪರ್ಧೆಗಳಲ್ಲಿ ಜಯ ಸಾಧಿಸುವ ಮೂಲಕ ಬಿಲ್ಲುಗಾರ್ತಿ ದೀಪಿಕಾ ಕುಮಾರಿ ಪ್ಯಾರಿಸ್ ಒಲಿಂಪಿಕ್ಸ್ ಪ್ರಿ ಕ್ವಾರ್ಟರ್ ಫೈನಲ್ ತಲುಪಿದ್ದಾರೆ.
ಮೊದಲ ಸ್ಪರ್ಧೆಯಲ್ಲಿ ನೆದರ್ಲೆಂಡ್ಸ್‌ನ ಕ್ವಿಂಟಿ ರೋಫೆನ್ ವಿರುದ್ಧ 6-2 ಅಂತರದ ಜಯ ಸಾಧಿಸಿದ ದೀಪಿಕಾ ಕುಮಾರಿ, ಬಳಿಕ ಎಸ್ತೋನಿಯಾದ ರೀನಾ ಪರ್ನಾಟ್ ಅವರನ್ನು ಶೂಟ್ ಆಫ್ನಲ್ಲಿ 6-5ರಿಂದ ಹಿಮ್ಮೆಟ್ಟಿಸಿದರು. ಶನಿವಾರದ ಪ್ರಿ ಕ್ವಾರ್ಟರ್ ಫೈನಲ್‌ನಲ್ಲಿ ದೀಪಿಕಾ ಜರ್ಮನಿಯ ಮೈಕಲ್ ಕ್ರೋಪೆನ್ ವಿರುದ್ಧ ಸ್ಪರ್ಧಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್‌ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
Pro Kabaddi: ಮೂರಕ್ಕೇರಿದ ಯುಪಿ ಯೋಧಾಸ್
MUST WATCH
ಹೊಸ ಸೇರ್ಪಡೆ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
Cold Weather: ಕೊನೆಗೂ ಚಳಿ ಶುರು ಆಯ್ತು ಗುರು
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
BBK11: ಗೆಲ್ಲಲೇ ಬೇಕಾದ ಟಾಸ್ಕ್‌ನಲ್ಲಿ ಎಡವಿದ ಚೈತ್ರಾ.. ನನ್ನಿಂದ ಆಗಲ್ಲವೆಂದು ಕಣ್ಣೀರು
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.