Landslide ಇಂದು ವಯನಾಡ್‌ಗೆ ರಾಹುಲ್ ಗಾಂಧಿ, ಪ್ರಿಯಾಂಕಾ ಭೇಟಿ
Team Udayavani, Aug 1, 2024, 6:45 AM IST
ಹೊಸದಿಲ್ಲಿ: ಲೋಕಸಭೆ ವಿಪಕ್ಷ ನಾಯಕ ಹಾಗೂ ವಯನಾಡಿನ ಮಾಜಿ ಸಂಸದ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಗುರುವಾರ ವಯನಾಡ್‌ಗೆ ಭೇಟಿ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಭೂಕುಸಿತದಿಂದ ಸಂತ್ರಸ್ತರಾಗಿರುವವರನ್ನು ಭೇಟಿ ಮಾಡಲಿದ್ದಾರೆ. ರಾಹುಲ್ ಮತ್ತು ಪ್ರಿಯಾಂಕಾ ಅವರು ಮೇಪ್ಪಾಡಿಯ ಸರಕಾರಿ ಪ್ರೌಢ ಶಾಲೆ ಹಾಗೂ ಸಂತ ಜೋಸೇಫ್ ಶಾಲೆಯಲ್ಲಿ ಸ್ಥಾಪಿಸ ಲಾಗಿರುವ ಪರಿಹಾರ ಕೇಂದ್ರಗಳಿಗೆ ಮತ್ತು ಡಾ| ಮೂಪ್ಪನ್ ವೈದ್ಯಕೀಯ ಕಾಲೇಜುಗಳಿಗೆ ಭೇಟಿ ಮಾಡಿ ಸಂತ್ರಸ್ತರಿಗೆ ಸಾಂತ್ವನ ಹೇಳಲಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ರಾಹುಲ್, ಕೇಂದ್ರ ಸರಕಾರ ನೆರವು ಒದಗಿಸಬೇಕೆಂದು ಕೋರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.