Former India Cricketer: ಭಾರತದ ಮಾಜಿ ಕ್ರಿಕೆಟರ್, ದಿಗ್ಗಜ ಗಾಯಕ್ವಾಡ್ ನಿಧನ
205 ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯಗಳನ್ನೂ ಆಡಿದ್ದಾರೆ.
Team Udayavani, Aug 1, 2024, 11:18 AM IST
ನವದೆಹಲಿ: ರಕ್ತ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಮಾಜಿ ಕ್ರಿಕೆಟರ್ ಅಂಶುಮನ್ ಗಾಯಕ್ವಾಡ್ ಬುಧವಾರ ನಿಧನರಾಗಿದ್ದಾರೆ. 71 ವರ್ಷವಾಗಿದ್ದ ಅಂಶು ಮಾನ್, ವಡೋದರಾದ ಭಾಯಿಲಾಲ್ ಆಸ್ಪತ್ರೆಯಲ್ಲಿ ಚಕಿತ್ಸೆ ಫಲಕಾರಿಯಾಗದೆ
ಕೊನೆಯುಸಿರೆಳೆದಿದ್ದಾರೆ.
ಭಾರತ ಕ್ರಿಕೆಟ್ ತಂಡದ ಪರ 40 ಟೆಸ್ಟ್, 15 ಏಕದಿನ ಪಂದ್ಯಗಳನ್ನಾಡಿರುವ ಅಂಶುಮನ್, 22 ವರ್ಷಗಳ ಕ್ರಿಕೆಟ್ ಬದುಕಿನಲ್ಲಿ 205 ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯಗಳನ್ನೂ ಆಡಿದ್ದಾರೆ. ಇದಲ್ಲದೆ, ಭಾರತ ಕ್ರಿಕೆಟ್ ತಂಡಕ್ಕೆ ಕೋಚ್ ಜವಾಬ್ದಾರಿ ಕೂಡ ನಿರ್ವಹಿಸಿದ
ಅನುಭವ ಹೊಂದಿದ್ದರು.
ಮಾರಕ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಂಶುಮನ್‌ಗೆ ಆರ್ಥಿಕ ಸಂಕಷ್ಟ ಎದುರಾಗಿತ್ತು. ಈ ವೇಳೆ ಸ್ನೇಹಿತನಿಗೆ ನೆರವು ನೀಡುವಂತೆ ಇವರ ಜೊತೆ ಆಟಗಾರ, ಭಾರತ ತಂಡದ ಮಾಜಿ ನಾಯಕ ಕಪಿಲ್ ದೇವ್ ಅವರು ಬಿಸಿಸಿಐಯನ್ನು ಒತ್ತಾಯಿಸಿದ್ದರು. ಇದಾದ ಬೆನ್ನಲ್ಲೇ ಅಂಶುಮನ್ ಚಿಕಿತ್ಸೆಗಾಗಿ ಬಿಸಿಸಿಐ 1 ಕೋಟಿ ರೂ. ಬಿಡುಗಡೆ ಮಾಡಿ, ಸಹಾಯ ಹಸ್ತ ಚಾಚಿತ್ತು.
ಇದನ್ನೂ ಓದಿ:Heavy Rain: ತುಂಗಾ ನದಿ ಅಬ್ಬರಕ್ಕೆ ಶೃಂಗೇರಿ ಜನರ ಜೀವನವೇ ಜಲಾವೃತ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.