Kulgeri Cross; ಮಲಪ್ರಭಾ ನೀರಿನ ಮಟ್ಟ ಏರಿಕೆ; ಪ್ರವಾಹದ ಭೀತಿ

ರೆೈತರ ಜಮಿನಿನಲ್ಲಿ ನೀರು ನುಗ್ಗಿದ್ದು,ಬೆಳೆಗಳು ನೀರು ಪಾಲಾಗಿವೆ

Team Udayavani, Aug 1, 2024, 9:37 PM IST

Kulgeri Cross; ಮಲಪ್ರಭಾ ನೀರಿನ ಮಟ್ಟ ಏರಿಕೆ; ಪ್ರವಾಹದ ಭೀತಿ

ಕುಳಗೇರಿ ಕ್ರಾಸ್‌: ಮಲಪ್ರಭಾ ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ಹೆಚ್ಚುತ್ತಿದ್ದು, ನೀರಿನ ಒಳ ಹರಿವು ಸಹ ಅಧಿಕವಾಗುತ್ತಿದೆ. ಕ್ಷಣ ಕ್ಷಣಕ್ಕೂ ನೀರಿನ ಮಟ್ಟ ಹೆಚ್ಚುತ್ತಿರುವುದರಿಂದ ಜಲಾಶಯಕ್ಕೆ ಬಂದು ಸಂಗ್ರಹವಾಗುವ ಸಂಪೂರ್ಣ ನೀರು ಹೊರಬಿಡಲಾಗುತ್ತಿದ್ದು, ನದಿ ಪಾತ್ರದ ಗ್ರಾಮಗಳಿಗೆ ಪ್ರವಾಹದ ಭೀತಿ ಮತ್ತಷ್ಟು ಹೆಚ್ಚುತ್ತಿದೆ.

ಮಲಪ್ರಭಾ ನದಿ ಪಾತ್ರ ಸೇರಿದಂತೆ ಕುಳಗೇರಿ ಹೋಬಳಿ ಸುತ್ತ ಗ್ರಾಮಗಳಲ್ಲಿ ಮಳೆ ಇಲ್ಲ. ಆದರೆ, ಪ್ರವಾಹದ ಆತಂಕ ಹೆಚ್ಚಾಗುತ್ತಿದೆ. 12 ಸಾವಿರ ಕ್ಯೂಸೆಕ್‌ ನೀರು ಬಂದು ಆತಂಕ ಹೆಚ್ಚಿಸಿದ್ದು ಸದ್ಯ ಗುರುವಾರ ಮಧ್ಯಾಹ್ನ ಹರಿಬಿಡಲಾದ 15 ಸಾವಿರ ಕ್ಯೂಸೆಕ್‌ನಿಂದ ರೆೈತರ ಜಮಿನಿನಲ್ಲಿ ನೀರು ನುಗ್ಗಿದ್ದು ಬೆಳೆಗಳು ನೀರು ಪಾಲಾಗಿವೆ.

ಅಲ್ಲದೇ ಸುಮಾರು ಗ್ರಾಮಗಳಿಗೆ ಬಂದು ತಲುಪಿದೆ. ಸದ್ಯ ಕೆಲವು ಗ್ರಾಮಗಳಲ್ಲಿ ನೀರು ಸುತ್ತುವರೆಯುತ್ತಿದ್ದು, ಪ್ರವಾಹ ಪರಿಸ್ಥಿತಿ ಇನ್ನೂ ಹೆಚ್ಚಾಗಲಿದೆ.

ಎಚ್ಚರಿಕೆ ನೀಡಿದರೂ ಅರಿಯದ ಜನ: ಪ್ರವಾಹ ಹೆಚ್ಚುತ್ತಿದ್ದಂತೆ ಪೊಲೀಸರು ಜಲಾವೃತಗೊಂಡ ರಸ್ತೆಗಳನ್ನ ಸೇತುವೆಗಳನ್ನ ಮುಳ್ಳು-ಕಂಠಿ ಬಡಿದು ತಡೆದಿದ್ದಾರೆ ಆದರೂ ಪ್ರವಾಹದ ನೀರು ನೋಡಲು ಮಕ್ಕಳು ಮಹಿಳೆಯರು ನದಿ ತೀರದಲ್ಲಿ ಹೆಚ್ಚಿತ್ತಿದ್ದಾರೆ. ಜಿಲ್ಲಾಧಿಕಾರಿ ಜಾನಕಿ ಕೆಎಂ ಸಾಕಷ್ಟು ಎಚ್ಚರಿಕೆ ನೀಡಿದರೂ ಜನ ಮಾತ್ರ ಕ್ಯಾರೆ ಎನ್ನುತ್ತಿಲ್ಲ.

ಮಲಪ್ರಭಾ ಪ್ರವಾಹದ ನೀರು ಹೆಚ್ಚಿತ್ತಿದ್ದು ನದಿ ಪಾತ್ರದಲ್ಲಿ ಯಾರೂ ಹೋಗದಂತೆ ಬಾದಾಮಿ ತಹಶೀಲ್ದಾರ್ ಜೆ ಬಿ ಮಜ್ಜಗಿ ನದಿ ಪಾತ್ರದ ಜನರಲ್ಲಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

de

Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.